- All Posts
- ಕ್ರೈಂ

18 ಲಕ್ಷ ಮೌಲ್ಯದ 70 ಕ್ವಿಂಟಾಲ್ ಕಾಫಿ ಕಳ್ಳತನ ಮಾಡಿದ್ದ ಐದು ಮಂದಿಯನ್ನು ಕೊಡಗು ಜಿಲ್ಲೆ, ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕರ್ತವ್ಯ ನಿರತ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾದ ಯುವಕರನ್ನ ಕುವೆಂಪುನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಂಗಡಿ ಮಾಲೀಕನ ಜೊತೆ ಅಕ್ರಮ ಸಂಬಂಧ ಬೆಳೆಸಿದ ಮಹಿಳೆ ಪತಿಗೆ ಬೆದರಿಕೆ ಹಾಕಿ ಮನೆ ದಾಖಲೆ ಪತ್ರ ಹಾಗೂ ಚಿನ್ನಾಭರಣಗಳ ಸಮೇತ ಪರಾರಿಯಾಗಿರುವ ಘಟನೆ ಮೈಸೂರಲ್ಲಿ ನಡೆದಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾತ್ರಿ ರಸ್ತೆ ದಾಟುವಾಗ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಹೆಚ್.ಡಿ ಕೋಟೆ ಹಾಗೂ ಮೈಸೂರು ಜಿಲ್ಲಾ ಪೊಲೀಸರು ಭರ್ಜರಿ ಬೇಟೆ ಮಾಡಿದ್ದು,ಎರಡು ಕೋಟಿ ರೂ.ಗೂ ಅಧಿಕ ಮೌಲ್ಯದ ನಕಲಿ ಹನ್ಸ್( ತಂಬಾಕು) ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಲ್ಲಿ 26 ವರ್ಷದ ಮಹಿಳೆಯೊಬ್ಬರನ್ನು ಲಿವ್-ಇನ್ ಸಂಗಾತಿ ಬೆಂಕಿ ಹಚ್ಚಿ ಕೊಂದಿರುವ ಹೇಯ ಘಟನೆ ನಡೆದಿದೆ.

ಹುಟ್ಟುಹಬ್ಬದ ಉಡುಗೊರೆ ವಿಚಾರವಾಗಿ ಜಗಳ ನಡೆದು ಪತಿ ಪತ್ನಿ ಹಾಗೂ ಅತ್ತೆಯನ್ನು ಕೊಲೆ ಮಾಡಿದ ಹೇಯ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ಸಾಲ ಮಾಡಿ ತೀರಿಸಲಾಗದೆ ರೈತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ನಡೆದಿದೆ.

ಕಾಸರಗೋಡಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಕೇರಳದ ರಾಷ್ಟ್ರೀಯ ಹೆದ್ದಾರಿ 66 ರ ತಲಪಾಡಿ ಕ್ರಾಸ್ ಬಳಿ ಎರಡು ಆಟೋರಿಕ್ಷಾಗಳು ಮತ್ತು ರಸ್ತೆಬದಿ ನಿಂತಿದ್ದವರಿಗೆ...