- All Posts
- ಕ್ರೈಂ

ಮದುವೆ ಆಗುವುದಾಗಿ ನಂಬಿಸಿ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನಲೆ ವಕೀಲ ಹಾಗೂ ಅವರ ಕುಟುಂಬದ 5 ಮಂದಿ ವಿರುದ್ದ ವಿಜಯನಗರ...

ಮೈಸೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ 10 ತಲವಾರ್ ಗಳು,2 kg ಗಾಂಜಾ ಹಾಗೂ 7.30 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.

ಕತರ್ನಾಕ್ ಕಳ್ಳರು ಎಟಿಎಂ ಯಂತ್ರವನ್ನೇ ಹೊತ್ತೊಯ್ದಿರುವ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿದೆ.

ವ್ಯಕ್ತಿಯೊಬ್ಬ ಕೆಲಸ ಬಿಟ್ಟ ನಂತರವೂ ಗ್ರಾಹಕರಿಂದ ಹಣ ಸಂಗ್ರಹಿಸಿ ಬ್ಯಾಂಕ್ಗೆ 47,72ಲಕ್ಷ ರೂ. ವಂಚಿಸಿರುವ ಪ್ರಸಂಗ ನಡೆದಿದ್ದು,ಈ ಬಗ್ಗೆ ದೂರು ದಾಖಲಾಗಿದೆ.


ಅಕ್ರಮ ಸಂಬಂಧ ಬೆಳೆಸುವಂತೆ ಗೃಹಿಣಿ ಹಿಂದೆ ಬಿದ್ದ ಕಾಮುಕನಿಗೆ ಜನ ಧರ್ಮದೇಟು ಹಾಕಿದ ಪ್ರಸಂಗ ಮೈಸೂರಿನಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

ಫ್ರಾಡ್ ಮೆಸೇಜ್ ಓಪನ್ ಮಾಡಿ 21 ನಿಮಿಷದಲ್ಲಿ ಖದೀಮರು ಕ್ರೆಡಿಟ್ ಕಾರ್ಡ್ ನಿಂದ 1.98 ಲಕ್ಷ ರೂ ದೋಚಿರುವ ಘಟನೆ ನಗರದಲ್ಲಿ ನಡೆದಿದೆ.

ಕಲಬುರಗಿ ಯ ಜೇವರ್ಗಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೆಸ್ಕಾಂ ಎಮ್ಡಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದಾರೆ.

ಮೈಸೂರು: ಜಿಲ್ಲೆಯ ನಂಜನಗೂಡಿನಲ್ಲಿ ಮತ್ತೆ ಲಾಂಗು ಮಚ್ಚು ಝಳಪಿಸಿದ್ದು, ರೌಡಿ ಶೀಟರ್ ಧನರಾಜ್ ಭೋಲಾ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಲಾಗಿದೆ.

ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅಗಟಹಳ್ಳಿಗ್ರಾಮದಲ್ಲಿ ನಡೆದಿದೆ.