- All Posts
- ಕ್ರೈಂ

ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅಗಟಹಳ್ಳಿಗ್ರಾಮದಲ್ಲಿ ನಡೆದಿದೆ.

ತಪ್ಪು ಮಾಡಿದ ಮೇಲೆ ದಂಡ ತಪ್ಪಿಸಿಕೊಳ್ಳಲು ದ್ವಿಚಕ್ರ ವಾಹನ ಸವಾರರು ಏನೇನೊ ತಲೆ ಉಪಯೋಗಿಸುತ್ತಾರೆ. ಹಾಗೇನೆ ಮೈಸೂರಿನಲ್ಲೊಬ್ಬ ಸವಾರ ಪೊಲೀಸರನ್ನ ಯಾಮಾರಿಸಲು ಹೋಗಿ ಸಿಕ್ಕಿಬಿದ್ದಿದ್ದಾರೆ.

ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಠಾಣೆಯಲ್ಲೇ ಮಹಿಳೆಯೊಬ್ಬಳು ಅವಾಚ್ಯ ಶಬ್ದ ಬಳಕೆ ಮಾಡಿ ಹಲ್ಲೆ ನಡೆಸಿದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಜಿಂಕೆಯನ್ನು ಬೇಟೆಯಾಡಿ ಅದರ ಮಾಂಸವನ್ನು ತುಂಡು ಮಾಡಿ ಪಾಲು ಹಾಕುತ್ತಿದ್ದ ಇಬ್ಬರನ್ನು ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಬಾಲಕ ದ್ವಿಚಕ್ರ ವಾಹನ ಚಾಲನೆ ಮಾಡಿದ ಪ್ರಕರಣ ಸಂಬಂಧ ಸಂಚಾರಿ ಪೊಲೀಸರು ಭಾರೀ ದಂಡ ವಿಧಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದ್ದಾರೆ.

ಹೊಗೆಯಿಂದ ಉಸಿರುಗಟ್ಟಿ ಮೂವರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದೆ.

ಮಲೈ ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಯುವಕ ಸ್ಥಳದಲ್ಲೇ ಮೃತ ಪಟ್ಟ ಘಟನೆ ನಡೆದಿದೆ.

ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸರು ಉಪನ್ಯಾಸಕರೊಬ್ಬರನ್ನು ಬಂಧಿಸಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಬಿ ಸಿ ರೋಡ್ ವೃತ್ತದ ಬಳಿ ಶನಿವಾರ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ಆರ್ ಎಸ್ ಫ್ಯಾಂಟಸಿ ಪಾರ್ಕ್ ನ ಎಂ ಡಿ ಮತ್ತು ಜಿ ಎಂ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.