- All Posts
- ಕ್ರೈಂ

ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಸ್ನಾನ ಮಾಡಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ.

ಮಕ್ಕಳ ಜೊತೆ ಇದ್ದ ಗೃಹಿಣಿಯ ಮನೆಗೆ ನುಗ್ಗಲು ಹೊಂಚು ಹಾಕಿದ್ದ ಕಳ್ಳನನ್ನು ಸಾರ್ವಜನಿಕರೆ ಹಿಡಿದ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದ್ದು, ಕಳನನ್ನು ಪೊಲೀಸರು ಬಂಧಿಸಿದ್ದು,ಕಂಬಿ ಎಣಿಸಿದ್ದಾನೆ.

ದೇವರಂತಹ ತಾಯಿ ಯನ್ನ ಮಗಳೇ ಕೊಂದಿರುವ ಹೇಯ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ರಸ್ತೆ ಬದಿ ನಿಂತಿದ್ದ ಕಾರಿನ ಕಿಟಕಿಯ ಗಾಜು ಒಡೆದು ಕಳ್ಳರು, 48 ಲಕ್ಷ ರೂ. ಮೌಲ್ಯದ 385 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ.

ಜಮೀನಿನಲ್ಲಿದ್ದ ಪಂಪ್ ಸೆಟ್ ಉಪಕರಣಗಳನ್ನು ಕಿಡಿಗೇಡಿಗಳು ದೋಚಿರುವ ಘಟನೆ ಜಿಲ್ಲೆಯ ಎಚ್ ಡಿ ಕೋಟೆ ತಾಲೂಕು ಮೊತ್ತ ಗ್ರಾಮದಲ್ಲಿ ನಡೆದಿದೆ.

ಹುಣಸೂರು ತಾಲೂಕು ಹೊನ್ನಿ ಕುಪ್ಪೆ ಗ್ರಾಮದ ಸಮೀಪ ಇರುವ ಹರಕಪ್ಪ ದೇವಸ್ಥಾನದಲ್ಲಿ ಮಧ್ಯರಾತ್ರಿ ಕಳ್ಳರು ಬೆಳ್ಳಿವಸ್ತುಗಳು ಮತ್ತು ಗೋಲಕದ ಹಣ ದೋಚಿದ್ದಾರೆ.

ಬೆಂಗಳೂರಿನ ನೆಲಮಂಗಲ ತಾಲೂಕಿನ ಪೆಮ್ಮನಹಳ್ಳಿ ಬಳಿ ರಸ್ತೆ ಬದಿ ನಿಂತಿದ್ದ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಡ್ಯಾನ್ಸರ್ ಸುಧೀಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಾತ್ರೆ ತೊಳೆಯಲು ಹೋದ ಮೂವರು ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಉಳಿದ ವಿದ್ಯಾರ್ಥಿಗಳಿಗೆ ಶೋಧ ಕಾರ್ಯ ಮುಂದುವರಿದಿತ್ತು.

ಮನೆಯ ಮುಂಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು ಸುಮಾರು ೧ ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ದೋಚಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಅಪ್ರಾಪ್ತ ಮಗಳಿಂದ ಕೊಲೆಯಾದ ನತದೃಷ್ಟ ತಾಯಿ.