- All Posts
- ಕ್ರೈಂ

ಬೆಂಗಳೂರಿನಲ್ಲಿ ಅಪ್ರಾಪ್ತ ಮಗಳಿಂದ ಕೊಲೆಯಾದ ನತದೃಷ್ಟ ತಾಯಿ.

ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಪ್ರಸಂಗ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ.

ಬೆಳೆಗೆ ಔಷಧಿ ಸಿಂಪಡಿಸುವ ವೇಳೆ ವಿದ್ಯುತ್ ಸ್ಪರ್ಷಿಸಿ ತಾಯಿ ಮಗ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಆರ್ಡರ್ ಮಾಡಿದ ವಸ್ತು ತಲುಪಿಸಲು ಬಂದ ಡೆಲಿವರಿ ಬಾಯ್ ಬ್ರೆಜಿಲ್ ಮೂಲದ ಮಾಡೆಲ್‌ಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಜೈಲು ಪಾಲಾಗಿದ್ದಾನೆ

ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್ ಈಗ ಜೈಲು ಪಾಲಾಗಿದ್ದಾನೆ.

ನಕಲಿ ದಾಖಲೆಗಳ ಮೂಲಕ ಎಸ್ಬಿಐ ಸಿಬ್ಬಂದಿಯನ್ನೇ ದಾರಿ ತಪ್ಪಿಸಿದ ಏಳು ಮಂದಿ ಸುಮಾರು 66 ಲಕ್ಷ ರೂ. ಸಾಲ ಪಡೆದು ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಂದು ಬಲಿ ಪಡೆದಿದೆ.

ಸ್ನಾನದ ಮನೆಯಲ್ಲಿದ್ದ ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಸಹೋದರಿಯರು ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಭ್ರೂಣ ಹತ್ಯೆ ನಡೆಸುತ್ತಿದ್ದ ಪಾಪಿಗಳನ್ನು ಬಂಧಿಸಿ ಪೊಲೀಸರು ಮತ್ತು ಅಧಿಕಾರಿಗಳು ಚಳಿ ಬಿಡಿಸಿದ್ದಾರೆ.

ಬೆಂಗಳೂರಿನ ಡಿ.ಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಅತ್ಯಾಚಾರ ಮತ್ತು ವಂಚನೆ ಆರೋಪ ಮಾಡಲಾಗಿದೆ.