- All Posts
- ಕ್ರೈಂ

ಮೈಸೂರು ನಗರದ ಹೊರವಲಯದ ಇಲವಾಲ ಬಳಿಯ ಜಟ್ಟಿಹುಂಡಿಯಲ್ಲಿ ಪಾಪಿ ಪತಿಯ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಪಿಯು ಕಾಲೇಜಿಗೆ ಉಪ ಪ್ರಾಂಶುಪಾಲರಾಗಿ ಹಾಗೂ ಟ್ರಸ್ಟ್ ಗೆ ಟ್ರಸ್ಟಿಯನ್ನಾಗಿ ನೇಮಕ ಮಾಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಸಿಎಆರ್ ಮುಖ್ಯಪೇದೆ ಹಾಗೂ ಪತ್ನಿ 7.45 ಲಕ್ಷ ವಂಚಿಸಿರುವ ಘಟನೆ...

ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿಗೆ ಅನಸ್ತೇಶಿಯಾ ನೀಡಿ ಕೊಂದು, ಸಹಜ ಸಾವು ಎಂದು ಬಿಂಬಿಸಿದ್ದ ಡಾಕ್ಟರ್ ಮಹಾಶಯ ಈಗ ಕಂಬಿ ಎಣಿಸುತ್ತಿದ್ದಾರೆ

ಪೊಲೀಸರ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರಿಗೆ ಕರೆ ಮಾಡಿ ಲಕ್ಷಾಂತರ ರೂ. ಸುಲಿಗೆ ಮಾಡುತ್ತಿದ್ದ 16 ಮಂದಿಯನ್ನು ಎಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿ ಕಾರ್ತಿಕ್ ಕಾಲಿಗೆ ಗುಂಡಿಕ್ಕಿ ಪೊಲೀಸರು ಬಂಧಿಸಿ ನಂತರ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಕಾರನ್ನು ಪಕ್ಕಕ್ಕೆ ತಿರುಗಿಸಲು ಹೋಗಿ ಹಳ್ಳಕ್ಕೆ ಉರುಳಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಾವಗಡ ಪಟ್ಟಣದಲ್ಲಿ ನಡೆದಿದೆ.

ಮೈಸೂರಿನ ವಸ್ತುಪ್ರದರ್ಶನ ಸಮೀಪ ಕಳೆದ ಎರಡು ದಿನಗಳ ಹಿಂದೆಯಷ್ಟೇ ರೌಡಿ ಶೀಟರ್ ಹ*ತ್ಯೆ ಮಾಸುವ ಮುನ್ನವೇ ಬಾಲಕಿಯ ಕೊ*ಲೆಯಾಗಿದ್ದು ನಗರದ ಜನತೆ ಆತಂಕಕ್ಕೆ ಒಳಗಾಗಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ವೆಂಕಟೇಶ್ ಆಲಿಯಾಸ್ ಗಿಲ್ಕಿ ಕೊಲೆ ಆರೋಪಿಗಳು ತಾವಾಗಿಯೇ ಪೊಲೀಸರಿಗೆ ಶರಣಾಗಿದ್ದಾರೆ.

ಹಾಡುಹಗಲೇ ಯುವಕರ ತಂಡವೊಂದು ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ದಸರಾ ವಸ್ತುಪ್ರದರ್ಶನ ಬಳಿ ಮಂಗಳವಾರ ಮಧ್ಯಾನ ನಡೆದಿದೆ.

ಪತ್ನಿ ತನಗೆ ಗೌರವ ಕೊಡುತ್ತಿಲ್ಲ ಎಂದು ಕೋಪಗೊಂಡ ಪತಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸುರಪುರದಲ್ಲಿ ನಡೆದಿದೆ.