ಜಿಲ್ಲೆ

  • All Posts
  • ಜಿಲ್ಲೆ
ಡಿಕೆಶಿ ಮು ಮ ಆಗಲೆಂದು 101 ಈಡುಗಾಯಿ ಒಡೆದು ಪ್ರಾರ್ಥಿಸಿದ ಅ ಕ ಒ ಸಂಘ

November 24, 2025/

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ವತಿಯಿಂದ 101 ತೆಂಗಿನ ಕಾಯಿ ಈಡುಗಾಯಿ ಒಡೆಯಲಾಯಿತು.

ರತ್ನಪುರಿ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ವಿತರಿಸಿದ ಕ ಪ್ರ ಪಾ ರೈತ ಪರ್ವ

November 24, 2025/

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ವತಿಯಿಂದ ಹುಣಸೂರಿನ ರತ್ನಪುರಿ ಕಾಲೋನಿಯ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಪುಸ್ತಕ ಮತ್ತು ಲೇಖನಿಗಳನ್ನು ನೀಡಲಾಯಿತು.

ಮಹಿಳೆಯರು ಸಂಘಟಿತರಾಗುವುದು ಉತ್ತಮ ಬೆಳೆವಣಿಗೆ :ಹರೀಶ್ ಗೌಡ

November 24, 2025/

ಮೈಸೂರಿನ ವಿದ್ಯಾವರ್ಧಕ ಕಾಲೇಜಿನ ವಿವೇಕಾನಂದ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಒಕ್ಕಲಿಗರ ಮಹಿಳಾ ಸಂಘದ ಜಿಲ್ಲಾ ಘಟಕವನ್ನು ಶಾಸಕ ಹರೀಶ್ ಗೌಡ ಉದ್ಘಾಟಿಸಿದರು.

ರಾಮಸ್ವಾಮಿ ವೃತ್ತದಲ್ಲಿ ಅಪಾಯಕ್ಕೆಡೆ ಮಾಡಿದೆ ಜಾಹೀರಾತು ಕಮಾನು

November 24, 2025/

ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಅಳವಡಿಸಿರುವ ವಾಣಿಜ್ಯ ಜಾಹೀರಾತು ಕಮಾನು‌ ಯಾವಾಗ ಪಾದಚಾರಿಗಳು ಮತ್ತು ವಾಹನ ಸವಾರರ ಜೀವಕ್ಕೆ ಅಪಾಯ ತರಲಿದೆಯೊ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಸೇವಾ ಕಾರ್ಯಗಳು ಯುವಕರಿಗೆ ಸ್ಪೂರ್ತಿ:ಎಲ್. ನಾಗೇಂದ್ರ

November 24, 2025/

ಸುಬ್ಬಣ್ಣ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಹಣ್ಣುಹಂಪಲು, ನೋಟ್‌ಬುಕ್‌ಗಳು ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸುವ ಮೂಲಕ ಎಸ್. ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗ ತನ್ನ 250ನೇ ಸೇವಾ ಕಾರ್ಯಕ್ರಮವನ್ನು ಆಚರಿಸಿದ...

ಡಿ.ಕೆ.ಶಿ ಸಿಎಂ ಆಗಲೆಂದು ಅಯ್ಯಪ್ಪ ಸನ್ನಿಧಿಯಲ್ಲಿ ಅಭಿಮಾನಿಗಳ ಪ್ರಾರ್ಥನೆ

November 24, 2025/

ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲೆಂದು ಪ್ರಾರ್ಥಿಸಿ, ಅಭಿಮಾನಿಗಳು ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದಿಂದ ರಾಜ್ಯೋತ್ಸವ ಆಚರಣೆ

November 23, 2025/

ಮೈಸೂರಿನ ಹೂಟಗಳ್ಳಿ ಒಕ್ಕಲಿಗರ ಕ್ಷೇಮಾಬಿವೃದ್ದಿ ಸಂಘದ ವತಿಯಿಂದ ಕೆ.ಹೆಚ್.ಬಿ. ಬಡಾವಣೆಯ ಒವೆಲ್ ಉದ್ಯಾನವನದಲ್ಲಿ 70 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಪ್ರತಿಭಟನೆಗೆ ಮುಂದಾದ ಬಿಜೆಪಿಗರ ಬಂಧನ; ಬಿಡುಗಡೆ

November 23, 2025/

ವಿವಿದ ವಿಚಾರಗಳನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ಬಂದಿಸಿ ಬಿಡುಗಡೆಗೊಳಿಸಿದ್ದಾರೆ.

ದುಬಾರಿ ಬೆಲೆಯ ಕಾರುಗಳ ಕೂಲಿಂಗ್ ಪೇಪರ್ ತೆರವುಗೊಳಿಸಿ:ತೇಜಸ್ವಿ

November 23, 2025/

ಮೈಸೂರಿನಾದ್ಯಂತ ಥಾರ್, ಇನೋವಾ ಕ್ರಿಸ್ತ ಸೇರಿದಂತೆ ದುಬಾರಿ ಬೆಲೆಯ ಕಾರುಗಳ ಕೂಲಿಂಗ್ ಪೇಪರ್ ಗಳನ್ನು ತೆರವುಗೊಳಿಸಬೇಕೆಂದು ಕನ್ನಡ ಚಳುವಳಿಗಾರ ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹಿಸಿದ್ದಾರೆ.

Load More

End of Content.