- All Posts
- ಜಿಲ್ಲೆ

ಮೈಸೂರಿನ ಅಗ್ರಹಾರದ ಕೃಷ್ಣರಾಜೇಂದ್ರ ಬ್ಯಾಂಕಿನ 2026ರ ದಿನದರ್ಶಿಕೆಯನ್ನು ಹೊರತರಲಾಗಿದ್ದು,ಅಧ್ಯಕ್ಷ ಬಸವರಾಜು ಬಸಪ್ಪ ಹಾಗೂ ಸಹಕಾರ ಇಲಾಖೆಯ ಉಪ ನಿಬಂಧಕ ವೀರೇಂದ್ರ ಅವರು ಬಿಡುಗಡೆ ಮಾಡಿದರು.

ಯೂನಿಟಿ ಮಾಲ್ ನಿರ್ಮಾಣಕ್ಕೆ ನನ್ನ ವಿರೋಧ ಇಲ್ಲ, ಆದರೆ ನಮ್ಮ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡುವುದು ಸರಿಯಲ್ಲ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.

ರಾತ್ರಿಯಲ್ಲಿ ನರ್ಸರಿಗಳು ಮತ್ತು ಎಳೆಯ ಸಸಿಗಳನ್ನು (ಟೊಮೆಟೊ, ಮೆಣಸಿನಕಾಯಿ, ಎಲೆಕೋಸು) ಒಣ ಹುಲ್ಲು ಅಥವಾ ಪ್ಲಾಸ್ಟಿಕ್ ಹಾಳೆಗಳಿಂದ ಮುಚ್ಚಬೇಕು

5 ವರ್ಷದೊಳಗಿನ ಪ್ರತಿ ಮಗುವಿಗೆ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಕರೆ ನೀಡಿದ್ದಾರೆ.

ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟ ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ,ಮನವಿ ಸಲ್ಲಿಸಿದರು.

ಚುನಾವಣಾ ಜಾಗೃತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೇರೂರಿಸುವ ಉದ್ದೇಶದಿಂದ ನಂಜನಗೂಡಿನ ನೋಡಲ್ ಕೇಂದ್ರವೂ ಆದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ಪ್ರಬಂಧ...

ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆ ವತಿಯಿಂದ ಮಹಾಜನ ಪದವೀಪೂರ್ವ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚಾರಣೆ ಹಮ್ಮಿಕೊಳ್ಳಲಾಯಿತು.

ಯಾದಗಿರಿ ಯಲ್ಲಿ ಕೃಷ್ಣಾನದಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದ್ದಂತೆ ಅನಧಿಕೃತ ಮರಳು ಗಣಿಗಾರಿಕೆ ಅವ್ಯಾಹತವಾಗಿ ಎಗ್ಗಿಲ್ಲದೆ ನಡೆಯುತ್ತಿದೆ.

ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷರಾದ ಶಾಂತಮಲ್ಲಿಕಾರ್ಜುನ ಸ್ವಾಮಿಗಳವರ ದಿವ್ಯಸಾನಿದ್ಯದಲ್ಲಿ ಕಾರ್ಯದರ್ಶಿ ರಘು, ಎ. ಅವರ ನೇತೃತ್ವದಲ್ಲಿ ಹುಂಡಿ ಎಣಿಕೆ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕರ್ನಾಟಕ ಕಲಾಮಂದಿರ ಕಿರುರಂಗ ಮoದಿರದಲ್ಲಿ ಕಲಾ ಪ್ರತಿಭೋತ್ಸವ 2025-26 ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಯುವ ಪ್ರತಿಭೆಗಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ...