- All Posts
- ಜಿಲ್ಲೆ

ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ನುಗ್ಗೇಕಾಯಿ ಬೆಲೆ ಮಟನ್ ದರದಷ್ಟು ಏರಿಕೆಯಾಗಿದೆ ಅಂದ್ರೆ ನಂಬ್ತೀರಾ ಖಂಡಿತಾ ನಂಬಲೇಬೇಕು!

ಮೈಸೂರಿನ ಗೋಕುಲಮ್ ನಲ್ಲಿರುವ ಚಿನ್ಮಯ ಮಿಷನ್ ನಲ್ಲಿ ದತ್ತ ಜಯಂತಿಯನ್ನು ಶ್ರದ್ಧಾ,ಭಕ್ತಿಯಿಂದ ಆಚರಿಸಲಾಯಿತು.

ದತ್ತಾತ್ರೇಯ ಜಯಂತಿಯನ್ನು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಬಿಸಿಲು ಮಾರಮ್ಮ ದೇವಾಲಯದಲ್ಲಿ ದತ್ತಾತ್ರೇಯ ಬಳಗದ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.

ನಂಜನಗೂಡು ವಿಭಾಗದ ಅಂಗನವಾಡಿ ಕಾರ್ಯಕರ್ತರಿಗೆ ಮೂರು ದಿನದ ತರಬೇತಿ ಕಾರ್ಯಗಾರವನ್ನು ಸಿ.ಆರ್.ದಿನೇಶ್ ಉದ್ಘಾಟಿಸಿದರು.

ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹೊಯ್ಸಳ ಕರ್ನಾಟಕ ಸಂಘದ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಸೋಲಾರ್ ಗ್ರಿಡ್ ಅಳವಡಿಕೆಗಾಗಿ 9ಲಕ್ಷ ದೇಣಿಗೆ ನೀಡಿದ್ದಾರೆ.

ಕೊಳ್ಳೇಗಾಲ: ತಾಲ್ಲೂಕಿನ ಕುಂತೂರು ಗ್ರಾ.ಪಂ.ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿಯವರು ಚಾಲನೆ ನೀಡಿದರು.

ಜ್ಞಾನಬುತ್ತಿ ಕೇಂದ್ರದಲ್ಲಿ ನಡೆದ 2025-26ನೇ ಸಾಲಿನ ಐಎಎಸ್/ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿ ಶಿಬಿರದ ಸಮಾರೋಪ ಸಮಾರಂಭ, ಅಧ್ಯಯನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಮೈಸೂರು: ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹನುಮ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ ಲೋಕ ಕಲ್ಯಾಣಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಭಾರತೀಯ ಜ್ಯೋತಿಷ್ಯ ವಿಜ್ಞಾನ ಮಂಡಳಿ ಮೈಸೂರು ಅಧ್ಯಾಯವು ಜ್ಯೋತಿಷ ದ್ವಾರ ಎಂಬ ಶೀರ್ಷಿಕೆ ಕುರಿತು ವಿಚಾರ ಸಂಕಿರಣ ಹಮ್ಮಿಕೊಂಡಿತು.

ಮೈಸೂರಿನ ಸಿದ್ದಾರ್ಥ ನಗರದ ಶ್ರೀ ವೀರಭದ್ರೇಶ್ವರ ಮೆಡಿಕಲ್ ಮುಂಭಾಗ ಹನುಮ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.