- All Posts
- ಜಿಲ್ಲೆ

ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಕನಕದಾಸ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕ ಎಂ. ರವಿಚಂದ್ರ ಮತ್ತು ಅಚೀವರ್ಸ್ ಅವಾರ್ಡ್ ಪುರಸ್ಕೃತ ಸಿಂಚನಗೌಡ ಅವರನ್ನು...

ಕೊಳ್ಳೇಗಾಲದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಸಂವಿಧಾನ ಸಮರ್ಪಣಾ ದಿನ, ಸಂವಿಧಾನ ಜಾಗೃತಿಗಾಗಿ ಭೀಮ ನಡೆ ಕಾರ್ಯಕ್ರಮವನ್ನು ಛಲವಾದಿ ನಾರಾಯಣಸ್ವಾಮಿ ಉದ್ಘಾಟಿಸಿದರು.

ಹನುಮ ಜಯಂತಿ ಪ್ರಯುಕ್ತ ಮೈಸೂರಿನ ಜೆಎಸ್ಎಸ್ ವಿದ್ಯಾಪೀಠದ ಎದುರು ಇರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಪ್ರಸಾದ ನೀಡಲಾಯಿತು.

ಹನುಮಾನ್ ಜಯಂತಿ ಪ್ರಯುಕ್ತ ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ವೀರಾಂಜನೇಯ ದೇವಸ್ಥಾನದಲ್ಲಿ ಮೈಸೂರು ಯುವ ಬಳಗ ವತಿಯಿಂದ ವಿಶೇಷ ಪೂಜೆಯನ್ನು ಹಮ್ಮಿಕೊಳ್ಳಲಾಯಿತು.

ಬೀದಿಬದಿ ಜೀವನ ಸಾಗಿಸುವ ನಿರ್ಗತಿಕರು ಹಾಗೂ ಬಡಜನರಿಗೆ ಚಳಿ ಹಾಗೂ ತಂಡಿಗಾಳಿಯಿಂದಾಗಿ ಆರೋಗ್ಯ ಸಮಸ್ಯೆ ಬರದಂತೆ ಮೈಸೂರಿನ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ನವರು...

ರಮಣ ಜ್ಞಾನ ಕೇಂದ್ರದಲ್ಲಿ ನಗರದ ಸಾಧನ ಮಂದಿರದ ಪೂಜ್ಯ ಸ್ವಾಮಿ ಹಂಸಾನಂದರ ಮಾರ್ಗದರ್ಶನದಲ್ಲಿ ಮಕ್ಕಳು ಮತ್ತು ಯುವಕರಿಗಾಗಿ ಸಾಮೂಹಿಕ ಸರಸ್ವತಿ ಪೂಜಾ ಮಂತ್ರ ಕಲಿಕೆ ಶಿಬಿರ ಹಮ್ಮಿಕೊಳ್ಳಲಾಯಿತು.

.ಎಸ್.ಐ. ಬಾಯ್ಸ್ ಬೋರ್ಡಿಂಗ್ ಹೋಮ್ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್, ಲೇಖನಿ ಸಾಮಗ್ರಿ,ಹಣ್ಣು ಹಂಪಲು ವಿತರಿಸಲಾಯಿತು.

ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ಎಸ್ ಆರ್ ಪುಟ್ಟಣ್ಣ ಕಣಗಾಲ್ ಜನ್ಮದಿನೋತ್ಸವವನ್ನು ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.

ಮೈಸೂರಿನ ಅಗ್ರಹಾರ ಕೆ.ಆರ್ ಪೊಲೀಸ್ ಸ್ಟೇಷನ್ ಪಕ್ಕದಲ್ಲಿರುವ ಮೃತ್ಯುಂಜಯೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಗಶಿರ ಶುಕ್ಲ ಏಕಾದಶಿ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಯಿತು.

ಕೊಳ್ಳೇಗಾಲ: ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹಂಪಾಪುರ ಗ್ರಾಮ ಘಟಕದ ವತಿಯಿಂದ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.