- All Posts
- ಜಿಲ್ಲೆ

ಕನ್ನಡ ಚಿತ್ರರಂಗದ ಚಿತ್ರಬ್ರಹ್ಮ ಎಸ್ ಆರ್ ಪುಟ್ಟಣ್ಣ ಕಣಗಾಲ್ ಜನ್ಮದಿನೋತ್ಸವವನ್ನು ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ವಿಶೇಷವಾಗಿ ಆಚರಿಸಲಾಯಿತು.

ಮೈಸೂರಿನ ಅಗ್ರಹಾರ ಕೆ.ಆರ್ ಪೊಲೀಸ್ ಸ್ಟೇಷನ್ ಪಕ್ಕದಲ್ಲಿರುವ ಮೃತ್ಯುಂಜಯೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಗಶಿರ ಶುಕ್ಲ ಏಕಾದಶಿ ಪ್ರಯುಕ್ತ ಶ್ರೀ ಸ್ವಾಮಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಯಿತು.

ಕೊಳ್ಳೇಗಾಲ: ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಹಂಪಾಪುರ ಗ್ರಾಮ ಘಟಕದ ವತಿಯಿಂದ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಯಾದಗಿರಿ: ಜಿಲ್ಲೆಯ ಅಲ್ಲಿಪುರ ಗ್ರಾಮದ ಸಮೀಪ ಕುರಿ ಹಾಗೂ ಜಾನುವಾರುಗಳ ಮೇಲೆ ಚಿರತೆ ದಾಳಿ ಮಾಡಿದ್ದು,ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ.

ಮೈಸೂರು ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಕನ್ನಡ ಕಾನೂನು ಮಾಸಪತ್ರಿಕೆ ಲಾಗೈಡ್ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳ್ಳಿಹಬ್ಬವನ್ನು ಆಚರಿಸಲಾಯಿತು.

ಕನ್ನಡ ಕ್ರಾಂತಿದಳ ಸಂಘಟನೆಯ ಸಂಸ್ಥಾಪಕ ಕನ್ನಡ ಯೋಧ ನ. ನಾಗಲಿಂಗ ಸ್ವಾಮಿ ಅವರ ಜನ್ಮದಿನಾಚರಣೆಯನ್ನು ಮೈಸೂರಿನ ಪದ್ಮ ಚಿತ್ರ ಮಂದಿರ ಬಳಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ಹಿರಿಯ ವಿದ್ಯಾರ್ಥಿಗಳು, ಪ್ರಥಮ ಪದವಿ ತರಗತಿ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ದಿನ ಆಚರಣೆ ಹಮ್ಮಿಕೊಂಡಿದ್ದರು.

ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚುವರಿಯಾಗಿ ನಗರ ಪ್ರದೇಶದ ಹೊರವಲಯಕ್ಕೆ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಲಾಗಿದೆ ಎಂದು ಶಾಸಕರಾದ ಜಿ.ಟಿ ದೇವೇಗೌಡ ತಿಳಿಸಿದರು.

ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ತುರ್ತಾಗಿ ರೋಗಿಗೆ ಆಪರೇಷನ್ ಇದ್ದುದರಿಂದ ರಕ್ತದ ಅವಶ್ಯಕತೆ ಇದ್ದು, ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷ ರಾಜಶೇಖರ್ ಮತ್ತು ಅರುಣ್ ಕುಮಾರ್ ರಕ್ತದಾನ ಮಾಡಿದರು.

ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಶನಿವಾರ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲಗಳವರು ಕೃಷಿ ಉತ್ಪನ್ನ ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸಿದರು.