ಜಿಲ್ಲೆ

  • All Posts
  • ಜಿಲ್ಲೆ
ಆಪರೇಷನ್ ಆಗಬೇಕಿದ್ದ ರೋಗಿಗೆ ರಕ್ತ ನೀಡಿದ ರಾಜಶೇಖರ್,ಅರುಣ್

November 29, 2025/

ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ತುರ್ತಾಗಿ ರೋಗಿಗೆ ಆಪರೇಷನ್ ಇದ್ದುದರಿಂದ ರಕ್ತದ ಅವಶ್ಯಕತೆ ಇದ್ದು, ಕನ್ನಡಾಂಬೆ ರಕ್ಷಣಾ ವೇದಿಕೆ ಅಧ್ಯಕ್ಷ ರಾಜಶೇಖರ್ ಮತ್ತು ಅರುಣ್ ಕುಮಾರ್ ರಕ್ತದಾನ ಮಾಡಿದರು.

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಮಂಡಲಗಳ ಪ್ರತಿಭಟನೆ

November 29, 2025/

ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಶನಿವಾರ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ನಗರ ಹಾಗೂ ಗ್ರಾಮಾಂತರ ಮಂಡಲಗಳವರು ಕೃಷಿ ಉತ್ಪನ್ನ ಮಾರುಕಟ್ಟೆ ಬಳಿ ಪ್ರತಿಭಟನೆ ನಡೆಸಿದರು.

ನೂತನ ದೇವಾಲಯದ ಬಳಿ ವಾಮಾಚಾರ!

November 29, 2025/

ನೂತನ ದೇವಾಲಯದ ಕಳಶಸ್ಥಾಪನೆಯಾಗಿ 12 ದಿನ ಕಳೆಯುವ ಷ್ಟರಲ್ಲೇ ಯಾರೊ ರಾತ್ರೋರಾತ್ರಿ ಕೋಣವನ್ನು ಬಲಿಕೊಟ್ಟು ವಾಮಾಚಾರ ನಡೆಸಿರುವ ಘಟನೆ ಜಿಲ್ಲೆಯ‌ ಕಿಕ್ಕೇರಿ ಯಲ್ಲಿ ನಡೆದಿದೆ.

ಮೊರಾರ್ಜಿ ದೇಸಾಯಿ ವಸತಿ ಶಾಲೆ: ನೀರಿನ ತೊಟ್ಟಿ ಶುಚಿಯಿಲ್ಲದೆ ಮಕ್ಕಳಿಗೆ ಚರ್ಮವ್ಯಾಧಿ

November 28, 2025/

ಹುಣಸೂರು ತಾಲ್ಲೂಕು ಬಿಳಿಕೆರೆ ಹೋಬಳಿ, ಧರ್ಮಾಪುರ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಗೆ ಚರ್ಮ ಕಾಯಿಲೆ ಬಂದಿದೆ.

ಡಿ.ಕೆ ಶಿ ಸಿಎಂ ಆಗುವಂತೆ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ಅಭಿಮಾನಿಗಳ ವಿಶೇಷ ಸೇವೆ

November 28, 2025/

ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಯಾಗಬೇಕೆಂದು ಹಾರೈಸಿ, ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗದವರು ಚಾಮುಂಡಿ ಬೆಟ್ಟದಲ್ಲಿ ಬೆಳ್ಳಿರಥ ಎಳೆದು ವಿಶೇಷ ಸೇವೆ ಸಲ್ಲಿಸಿದರು.

ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ:ವೆಂಕಟೇಶ್

November 27, 2025/

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಕೊಳ್ಳೇಗಾಲ ತಾಲ್ಲೂಕಿನ ಚಿಲಕವಾಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಬಾಲಕರ ವಿದ್ಯಾರ್ಥಿ ನಿಲಯವನ್ನು ಸಚಿವ‌ ವೆಂಕಟೇಶ್ ಉದ್ಘಾಟಿಸಿದರು.

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿಸಂವಿಧಾನ ಸಮರ್ಪಣೆ ದಿನಾಚರಣೆ

November 26, 2025/

ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಸಂವಿಧಾನ ಸಮರ್ಪಣೆ ದಿನಾಚರಣೆ ಅಂಗವಾಗಿ ಜರುಗಿದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರಾಂಶುಪಾಲ ಡಾ. ಅಬ್ದುಲ್ ರಹಿಮಾನ್ ಎಂ ಬಹುಮಾನ...

ಭಾರತದ ಸಂವಿಧಾನ ಪ್ರಪಂಚದಲ್ಲೇ ಬಲಿಷ್ಠ- ಸಿ.ಆರ್ ದಿನೇಶ್

November 26, 2025/

ಭಾರತದ ಸಂವಿಧಾನವು ಪ್ರಪಂಚದಲ್ಲಿಯೇ ಬಲಿಷ್ಠ ಸಂವಿದಾನ ಎಂದು ನಂಜನಗೂಡಿನ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ಆರ್ .ದಿನೇಶ್ ತಿಳಿಸಿದರು.

Load More

End of Content.