- All Posts
- ದೇಶ

ಬಾಲಿವುಡ್ ಚಿತ್ರರಂಗದ ಹೆಸರಾಂತ ಹಿರಿಯ ನಟ ಮತ್ತು ಮಾಜಿ ಸಂಸದ ಧರ್ಮೇಂದ್ರ ಅವರು ಸೋಮವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಜಮ್ಮು-ಕಾಶ್ಮೀರದ ನೌಗಮ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ, ಪೊಲೀಸರು ಸೇರಿ ಒಂಭತ್ತು ಮಂದಿ ಮೃತಪಟ್ಟಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಭಿವೃದ್ಧಿಪರ ಆಡಳಿತಕ್ಕೆ ಬಿಹಾರದ ಜನತೆ ಜಯದ ಹಾರ ತೊಡಿಸಿದ್ದಾರೆ ಎಂದು ಸಂಸದ ಯದುವೀರ ಒಡೆಯರ್...

ಕಾರು ಸ್ಪೋಟ ಪ್ರಕರಣದ ಹಿನ್ನೆಲೆಯಲ್ಲಿ ಹರಿಯಾಣದ ಫರಿದಾಬಾದ್ ಜಿಲ್ಲೆಯ ಮುಸ್ಲಿಂ ಪ್ರಾಬಲ್ಯದ ಧೌಜ್ ಗ್ರಾಮದಲ್ಲಿರುವ ಅಲ್ ಫಲಾಹ್ ವಿಶ್ವವಿದ್ಯಾಲಯದ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ರಾಷ್ಟ್ರ ರಾಜ್ಯದಾನಿ ದೆಹಲಿಯ ಕೆಂಪು ಕೋಟೆ ಸಮೀಪ ಕಾರೊಂದು ಸ್ಪೋಟಗಂಡಿದ್ದು ಇಡೀ ರಾಷ್ಟ್ರ ಬೆಚ್ಚಿಬಿದ್ದಿದೆ.

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಜೈಲಿನಲ್ಲಿರುವ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ.

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 24 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ 10 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಹೈದರಾಬಾದ್ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ಬೆಂಕಿ ಬಿದ್ದು 20 ಮಂದಿ ಘೋರವಾಗಿ ಮೃತಪಟ್ಟಿದ್ದಾರೆ.

ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಬರಿಮಲೆಗೆ ಭೇಟಿ ನೀಡಿದ್ದು,ಇತಿಹಾಸ ಬರೆದಿದ್ದಾರೆ.