- All Posts
- ದೇಶ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮೈಸೂರಿನಿಂದ ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ರೈಲ್ವೆ ಇಲಾಖೆ ಸ್ಪಂದಿಸಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ವಿಚಾರದಲ್ಲಿ ಹೈಕೋರ್ಟ್ ಮರುಮತ ಎಣಿಕೆಗೆ ಸೂಚನೆ ನೀಡಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಮಹಾರಾಷ್ಟ್ರದ ಮೀರಜ್ ಜಂಕ್ಷನ್ ಮತ್ತು ಬೆಳಗಾವಿ ನಡುವೆ ಸಂಚರಿಸುತ್ತಿದ್ದ ತಾತ್ಕಾಲಿಕ ರೈಲನ್ನು ಖಾಯಂಗೊಳಿಸಿದ್ದು ಜನತೆ ಇದರ ಉಪಯೋಗ ಪಡೆಯಬೇಕೆಂದು ಸಂಸದ ಜಗದೀಶ ಶೆಟ್ಟರ್ ಕರೆ ನೀಡಿದ್ದಾರೆ.

ಆಂದ್ರ ಪ್ರದೇಶದ ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ.

ಹಿಮಾಚಲ ಪ್ರದೇಶದ ಬಿಲಾಸ್ಪುರ್ ಜಿಲ್ಲೆಯ ಝಂಡುತಾ ಉಪವಿಭಾಗದ ಬಾಲುಘಾಟ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದ ಖಾಸಗಿ ಬಸ್ ಮೇಲೆ ಬಂಡೆಗಳು ಉರುಳಿ ಹದಿನೆಂಟು ಮಂದಿ ಮೃತಪಟ್ಟಿದ್ದಾರೆ.

ಚೆನ್ನೈ ಸಮೀಪದ ಎಣ್ಣೋರ್ ಉಷ್ಣ ವಿದ್ಯುತ್ ಸ್ಥಾವರ ಘಟಕದೊಳಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದು ಹತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜೆ. ಕೆ ಮೈದಾನದಲ್ಲಿ ಭಾನುವಾರ ನಡೆದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮುದ್ದು ಶ್ವಾನಗಳು ತಮ್ಮ ಮಾಲಕಿಯರೊಂದಿಗೆ

ಯುವ ದಸರಾ ಕಾರ್ಯಕ್ರಮದ ಕೊನೆಯ ದಿನ ಶನಿವಾರ ಬಾಲಿವುಡ್ ಗಾಯಕಿ ಸುನಿಧಿ ಚೌಹಾಣ್ ಗಾಯನಕ್ಕೆ ಸಂಗೀತ ಪ್ರಿಯರು ಫುಲ್ ಫಿದಾ ಆದರು.

ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ನಟ-ರಾಜಕಾರಣಿ ವಿಜಯ್ ದಳಪತಿ ಅವರ ಚುನಾವಣಾ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿದಲ್ಲಿ 40 ಕ್ಕೂ ಹೆಚ್ಚು ಮಂದಿ ದುರ್ಮರಣ ಹೊಂದಿದ್ದಾರೆ.

ಯುವ ದಸರಾ ಕಾರ್ಯಕ್ರಮದಲ್ಲಿ ಬಾಲಿವುಡ್ ಖ್ಯಾತ ಗಾಯಕ ಜುಬಿನ್ ನೌಟಿಯಾಲ ಅವರ ಹಾಡಿನ ಮೋಡಿಗೆ ಯುವಜನತೆ ಫುಲ್ ಫಿದಾ ಆಗಿಬಿಟ್ಟರು.