- All Posts
- ದೇಶ

ಯುವ ದಸರಾ ಕಾರ್ಯಕ್ರಮದಲ್ಲಿ ಬಾಲಿವುಡ್ ಖ್ಯಾತ ಗಾಯಕ ಜುಬಿನ್ ನೌಟಿಯಾಲ ಅವರ ಹಾಡಿನ ಮೋಡಿಗೆ ಯುವಜನತೆ ಫುಲ್ ಫಿದಾ ಆಗಿಬಿಟ್ಟರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ದಸರಾ ಮಹೋತ್ಸವಗಳಲ್ಲಿ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಯುವ ದಸರಾ ಸೆಪ್ಟಂಬರ್ 23ರಿಂದ ಪ್ರಾರಂಭವಾಗಲಿದೆ. ಮೈಸೂರು ದಸರಾ ಅಂಗವಾಗಿ...

ಮಣಿಪುರದ ಜನರು ತಮ್ಮ ಮಕ್ಕಳ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಶಾಂತಿಯನ್ನು ಕಾಪಾಡಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು.

ಹಾಸನ ಜಿಲ್ಲೆ, ಮೊಸಳೆಹೊಸಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ಗಣೇಶ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಮೃತಪಟ್ಟ ಘಟನೆಗೆ ಪ್ರಧಾನಿ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರು ಶುಕ್ರವಾರ ಪ್ರಮಾಣವಚನ ಸ್ವೀಕರಿಸಿದರು.

ಎನ್ಡಿಎ ಅಭ್ಯರ್ಥಿ, ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರು ದೇಶದ 15ನೇ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆ ಮೈಸೂರು ವತಿಯಿಂದ ಆಯೋಜಿಸಿದ್ದ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ರಾಜಸ್ಥಾನದ ರಾಜ್ಸಮಂದ್ ಕ್ಷೇತ್ರದ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರು ಇದ್ದ ಕಾರು ಅಪಘಾತವಾಗಿ ತೀವ್ರ ಗಾಯಗೊಂಡಿದ್ದಾರೆ.

ಧರ್ಮಸ್ಥಳದಲ್ಲಿ ಎಲ್ಲಾ ಜೈನಮಠಗಳ ಭಟ್ಟಾರಕರುಗಳ ನೇತೃತ್ವದಲ್ಲಿ ಆಯೋಜಿಸಿದ್ದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ತಮಿಳುನಾಡು ಅರಹಂತಗಿರಿ ಜೈನಮಠದ ಧವಳಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿದರು

ಡೆನ್ಮಾರ್ಕನ ಕೊಪನ್ ಹೆಗನ್ ನಲ್ಲಿ ಡಬ್ಲ್ಯು ಟಿ ಸಿ ಸಂಸ್ಥೆ ಆಯೋಜಿಸಿದ್ದ ಅಂತಾರಾಷ್ಟ್ರ ಮಟ್ಟದ ಗ್ಲೋಬಲ್ ಚಾಲೆಂಜ್ ಫಿಟ್ನೆಸ್ ಸ್ಪರ್ಧೆಯಲ್ಲಿ ಐಜಿಪಿ ಸಂದೀಪ ಪಾಟೀಲ ಅವರು ಐರನ್...