- All Posts
- ದೇಶ

ಒಡಿಶಾದ ಜಗದ್ವಿಖ್ಯಾತ ಪುರಿ ಜಗನ್ನಾಥ ದೇಗುಲದ ಐತಿಹಾಸಿಕ ರಥಯಾತ್ರೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು,ಈ ಸಂಬಂಧ ಒಡಿಶಾ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ನ ಫಾಲ್ಕನ್-9 ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ನಭಕ್ಕೆ ಹಾರಿತು.

ಉತ್ತರಾಖಂಡ್ನಲ್ಲಿ ಕಳೆದ 48 ಗಂಟೆಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಬಹಳಷ್ಟು ರಸ್ತೆಗಳು ಬಂದ್ ಆಗಿವೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ 26 ಮಂದಿ ಪ್ರವಾಸಿಗರನ್ನು ಬಲಿ ತೆಗೆದುಕೊಂಡಿದ್ದ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪರ್ವೈಜ್ ಅಹ್ಮದ್ ಜೋಥರ್...
ಉಡುಪಿ ಜಿಲ್ಲೆಯ ಪ್ರಸಿದ್ದ ಸಾವಯವ ಕೃಷಿ ತಜ್ಞ ಜೋಸೆಫ್ ಲೋಬೋ ಶಂಕರಪುರ ಅವರಿಗೆ ಗೌರವ ಡಾಕ್ಟಾರೆಟ್ ಲಭಿಸಿದೆ.

ಒಡಿಶಾದ ಗೋಪಾಲ್ಪುರ್ ಬೀಚ್ ನಲ್ಲಿ 20 ವರ್ಷದ ಯುವತಿ ಮೇಲೆ ಕಾಮಪಿಪಾಸುಗಳು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ

ಹರ್ಯಾಣದ ರೂಪದರ್ಶಿ ಶೀತಲ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು, ಅವರ ಮೃತದೇಹ ಕಾಲುವೆಯಲ್ಲಿ ಪತ್ತೆಯಾಗಿದೆ.

ಉತ್ತರ ಪ್ರದೇಶದ ಮಥುರಾದಲ್ಲಿ ಆರು ಮನೆಗಳು ಕುಸಿದಿದ್ದು, ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.
ಮಹಾರಾಷ್ಟ್ರದ ಪುಣೆಯಲ್ಲಿ ಇಂದ್ರಾಯಣಿ ನದಿ ಸೇತುವೆ ಕುಸಿದು ಹಲವಾರು ಪ್ರವಾಸಿಗರು ನೀರು ಪಾಲಾಗಿದ್ದಾರೆ