- All Posts
- ದೇಶ
ಪ್ರಧಾನಿ ಮೋದಿ ಅವರ ದೂರದೃಷ್ಟಿಯಿಂದ ರೂಪಿಸಲಾದ 4,150 ಕೋಟಿ ಮೊತ್ತದ ಹೂಡಿಕೆ ಯೋಜನೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದರು.
ಉತ್ತರಪ್ರದೇಶದ ಮೌ ಸದರ್ ಕ್ಷೇತ್ರದ ಶಾಸಕ ಅಬ್ಬಾಸ್ ಅನ್ಸಾರಿ ಶಾಸಕ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

ವ್ಯಕ್ತಿಯೊಬ್ಬ ತನ್ನ ಅತ್ತಿಗೆಯನ್ನೇ ಕೊಚ್ಚಿ ಕೊಂದು ರುಂಡವನ್ನು ಹಿಡಿದು ಬೀದಿಗಳಲ್ಲಿ ಸುತ್ತುತ್ತಾ ಆತಂಕ ಸೃಷ್ಟಿಸಿದ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಹಾಪುರ್‌ನ ಥಾನಾ ಕೊಟ್ವಾಲಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಪೊಲೀಸರು ನಡೆಸಿದ ಎನ್ಕೌಂಟರ್ ನಲ್ಲಿ ಶಾರ್ಪ್ ಶೂಟರ್ ನವೀನ್ ಕುಮಾರ್ ಬಲಿಯಾಗಿದ್ದಾನೆ
ಉತ್ತರ ಪ್ರದೇಶದ ಹಾಪುರ್‌ನ ಥಾನಾ ಕೊಟ್ವಾಲಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಪೊಲೀಸರು ಎನ್ಕೌಂಟರ್ ನಡೆಸಿದರು
ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್ ಪ್ರವಾಸದ ಎರಡನೇ ದಿನ ಗಾಂಧಿನಗರದಲ್ಲಿ ಮೆಗಾ ರೋಡ್ ಶೋ ನಡೆಸಿದರು.
ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 83 ನೆ ಜನ್ಮದಿನಾಚರಣೆ ವಿಶೇಷವಾಗಿ ನೆರವೇರಿದ್ದು,ಆರ್ ಬಿ ಐ ನಾಣ್ಯ ಬಿಡುಗಡೆ ಮಾಡುವ ಮೂಲಕ ಶ್ರೀಗಳಿಗೆ ಗೌರವ ಸಲ್ಲಿಸಿದೆ.

ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು, ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರನ್ನು ಹೊರಹಾಕಿದ್ದಾರೆ.

ಇಡೀ ವಿಶ್ವವನ್ನೇ ಬಿಟ್ಟೂಬಿಡದೆ ಕಾಡಿದ್ದ ಮಹಾಮಾರಿ ಕೊರೋನಾ ಪುನಃ ದಾಂಗುಡಿ ಇಡುತ್ತಿದ್ದು ಎಲ್ಲೆಲ್ಲೂ ಆತಂಕ ಪ್ರಾರಂಭವಾಗಿದೆ.
ವಾಡಿಕೆಗೂ ಮೊದಲೇ ಕೇರಳ ಕರಾವಳಿಗೆ ಮುಂಗಾರು ಪ್ರವೇಶ ಮಾಡಿದ್ದು ಕರ್ನಾಟಕ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಮಳೆ ಸುರಿಯುತ್ತಿದೆ.