- All Posts
- ರಾಜ್ಯ

ಬೆಂಗಳೂರಿನ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಉದ್ಘಾಟಿಸಿದರು.

ಮೈಸೂರು ಕಲ್ಚರಲ್ ಅಸೋಸಿಯೇಷನ್ ಮತ್ತು ಕಲಿಸು ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಅರ್ಜುನ 2ನೇ ವರ್ಷದ ನೆನಪು ಹಾಗೂ ಹಿರಿಯ ಪತ್ರಕರ್ತ ಐತಿಚಂಡ ರಮೇಶ ಉತ್ತಪ್ಪ ರಚಿಸಿರುವ ಸಾವಿನ...

ಜಿಬಿಎ ಆಡಳಿತದಲ್ಲಿ ಭ್ರಷ್ಟಾಚಾರ ತಡೆಗಟ್ಟಲು ಹಾಗೂ ಪಾರದರ್ಶಕತೆ ತರಲು ವಿಶೇಷ ಉಪ ಲೋಕಾಯುಕ್ತರನ್ನು ನೇಮಿಸಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಕೊಳ್ಳೆಗಾಲದ ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಸಮಗ್ರ ಕಮಾಂಡ್ ಸೆಂಟರ್ ಕೇಂದ್ರವನ್ನು ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.

ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿಶ್ವಶಾಂತಿಗಾಗಿ ದತ್ತ ಜಯಂತಿ ಆಚರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಶ್ರೀಗಳು ಪೂಜಾಕಾರ್ಯ ನೆರವೇರಿಸಿದರು.

ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ ಅರೇನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ...

ವೇಣುಗೋಪಾಲ್ ಅವರು ಆದೇಶ ಕೊಡುವುದಕ್ಕೂ ಮುಂಚೆ ಒಮ್ಮೆ ಸರ್ಕಾರಿ ಸ್ಕೂಲ್ ಟೂರ್ ಮಾಡಿ ಬನ್ನಿ ಸ್ವಾಮಿ ಎಂದು ಅಶೋಕ ಟ್ವೀಟ್ ಮಾಡಿ ಸಿಎಂ ಕಾಲೆಳೆದಿದ್ದಾರೆ.

ಬೆಳಗಾವಿ ಅಧಿವೇಶದಲ್ಲಿ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜೆ.ಕೆ.ಗ್ರೌಂಡ್ಸ್ ನಲ್ಲಿ ಅಮೃತ ಮಹೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಅಪರಾಧ ಕೃತ್ಯಗಳ ಪ್ರಮಾಣ ದಿನೇ ದಿನೇ ಹೆಚ್ಚಾಗಿದ್ದು,ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಇವುಗಳನ್ನು ತಡೆಗಟ್ಟಲು ವಿಶೇಷ ಚರ್ಚೆ ಮಾಡಬೇಕೆಂದು ಆಮ್ ಆದ್ಮಿ ಪಕ್ಷದ ಲಕ್ಷ್ಮಿಕಾಂತ ರಾವ್ ಆಗ್ರಹಿಸಿದ್ದಾರೆ