- All Posts
- ರಾಜ್ಯ

ಬೆಳಗಾವಿ ಅಧಿವೇಶದಲ್ಲಿ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜೆ.ಕೆ.ಗ್ರೌಂಡ್ಸ್ ನಲ್ಲಿ ಅಮೃತ ಮಹೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆಯನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಅಪರಾಧ ಕೃತ್ಯಗಳ ಪ್ರಮಾಣ ದಿನೇ ದಿನೇ ಹೆಚ್ಚಾಗಿದ್ದು,ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಇವುಗಳನ್ನು ತಡೆಗಟ್ಟಲು ವಿಶೇಷ ಚರ್ಚೆ ಮಾಡಬೇಕೆಂದು ಆಮ್ ಆದ್ಮಿ ಪಕ್ಷದ ಲಕ್ಷ್ಮಿಕಾಂತ ರಾವ್ ಆಗ್ರಹಿಸಿದ್ದಾರೆ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ಹಾಸ್ಯ ನಟ ಎಂ.ಎಸ್.ಉಮೇಶ್ ಅವರು ವಿಧಿವಶರಾಗಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ತಮ್ಮ ಬೆಂಬಲಿಗ ಶಾಸಕರನ್ನು ಬಿಜೆಪಿಗೆ ಕಳಿಸಿದ್ದು ಇದೇ ಸಿದ್ದರಾಮಯ್ಯ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರ ನಡುವಿನ ಸಿಎಂ ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಆರೋಪಿಸಿದರು.

ಬೆಂಗಳೂರಿನ ಪದ್ಮನಾಭನಗರ ಸಮುದಾಯ ಭವನದಲ್ಲಿ ಕನ್ನಡ ಜಾನಪದ ಪರಿಷತ್ ಪದ್ಮನಾಭನಗರ ವಿಧಾನ ಸಭಾ ಕ್ಷೇತ್ರ ಮಹಿಳಾ ಘಟಕದ ಉದ್ಘಾಟನೆಯನ್ನು ಡಾ.ಜನಪದ ಬಾಲಾಜಿ ಉದ್ಘಾಟಿಸಿದರು.

ಬೆಳಗಾವಿ ಮಹಾನಗರ ಪಾಲಿಕೆಯ ನೂತನ ಆಯುಕ್ತರನ್ನಾಗಿ ಎಂ. ಕಾರ್ತಿಕ್ ಅವರನ್ನು ಸರ್ಕಾರ ನೇಮಕ ಮಾಡಿದ್ದು,ಅವರು ಅಧಿಕಾರ ಸ್ವೀಕರಿಸಿದ್ದಾರೆ.

ತಾಯಿ ಸತ್ತಮೇಲೆ ತವರಿಗೆ ಹೋಗಬಾರದು, ಕಲಿತ ಹುಡುಗಿ,ಹಾಡು ಬರೆದ ಪದ ಗಾರುಡಿಗ ಶ್ರೀ ಗುರುರಾಜ ಹೊಸಕೋಟೆ ಅವರ ಮನೆಗೆ ಡಾ ಜಾನಪದ ಎಸ್ ಬಾಲಾಜಿ ಭೇಟಿ ನೀಡಿ...

ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿಯನ್ನು ವಿತರಿಸಲು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಚಾಲನೆ ನೀಡಿದರು.