- All Posts
- ರಾಜ್ಯ

ಆಸ್ಟ್ರೇಲಿಯಾ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ದೇಶಗಳಿಗೆ ನಮ್ಮ ಹೆಮ್ಮೆಯ ನಂದಿನಿ ತುಪ್ಪವನ್ನು ರಫ್ತು ಮಾಡಲಾಗುತ್ತಿದೆ ಎಂದು ಸಿಂ ಸಿದ್ದರಾಮಯ್ಯ ತಿಳಿಸಿದರು.ನಂದಿನಿ ತುಪ್ಪ ರವಾನೆಗೆ ಚಾಲನೆ ನೀಡಿದರು.

ಮೈಸೂರು ಜಿಲ್ಲಾ ಪ್ರವಾಸದ ವೇಳೆ ಕೆಎಸ್‌ಆರ್‌ಪಿ ಆಶ್ವಾರೋಹಿ ದಳ ಕಂಪನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಜಿ.ಪರಮೇಶ್ವರ್ ಮಾಹಿತಿ ಪಡೆದರು.

ಮೈಸೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಶಾಕ್ ನೀಡಿದ್ದಾರೆ.

ಆಮ್ ಆದ್ಮಿ ಪಕ್ಷದ 14ನೇ ಸಂಸ್ಥಾಪನಾ ದಿನಾಚರಣೆಯನ್ನು ನ. 26 ರಂದು ಆಚರಿಸಲಾಗುತ್ತಿದೆ ಎಂದು ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದರು.

ಸಂಸದರ ಕ್ರೀಡೋತ್ಸವ ಅಂಗವಾಗಿ ಮಾನಸಗಂಗೋತ್ರಿಯಲ್ಲಿ ಆಯೋಜಿಸಿದ್ದ ಕಿಡ್ಸ್ ಸೈಕ್ಲೊಥಾನ್ ಸ್ಪರ್ಧೆಗೆ ಚಾಲನೆ ನೀಡಿ ಯದುವೀರ್ ಒಡೆಯರ್ ಮಾತನಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣವಾಗಿ ಕುಂಠಿತಗೊಂಡಿದ್ದು, ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಪವರ್ ಶೇರಿಂಗ್ ಚರ್ಚೆಯೇ ಕಾರಣ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದರು.

ಸಿದ್ದರಾಮಯ್ಯ ಅವರ ನಾಯಕತ್ವ ಬದಲಾಯಿಸಿದರೆ ಕರ್ನಾಟಕದಲ್ಲೂ ಮುಂದೆ ಬಿಹಾರದ ಪರಿಸ್ಥಿತಿ ಬರಬಹುದು ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಬಿ.ಸುಬ್ರಹ್ಮಣ್ಯ ಎಚ್ಚರಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ,ಅದೇ ಅಂತಿಮ,ಅದಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿ ಅವರನ್ನು ಮೇರಾ ಯುವ ಭಾರತ್ ಗೌರವ ನೀಡಿ ಸನ್ಮಾನಿಸಲಾಯಿತು.

ಕೆಎಸ್‌ಒಯು ವಿ.ವಿ ಘಟಿಕೋತ್ಸವ ಭವನದಲ್ಲಿ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಸಿಎಂ ಬವಾಗವಹಿಸಿದ್ದರು.