- All Posts
- ರಾಜ್ಯ

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿ ಅವರನ್ನು ಮೇರಾ ಯುವ ಭಾರತ್ ಗೌರವ ನೀಡಿ ಸನ್ಮಾನಿಸಲಾಯಿತು.

ಕೆಎಸ್‌ಒಯು ವಿ.ವಿ ಘಟಿಕೋತ್ಸವ ಭವನದಲ್ಲಿ ಮೈಸೂರು ಜಿಲ್ಲಾ ಬಿಸಿಎಂ ವಿದ್ಯಾರ್ಥಿನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಸಿಎಂ ಬವಾಗವಹಿಸಿದ್ದರು.

ಸಾಧನೆಗೆ ದೈಹಿಕ ಮಿತಿ ಅಡ್ಡಿಯಲ್ಲ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿರುವ ಮೈಸೂರಿನ ಪ್ರತಿಭಾನ್ವಿತ ಈಜುಪಟು ಮೋಹಿತ್ ಎಸ್. ಬಿ. ಅವರು ಕ್ರೀಡಾ ಜಗತ್ತಿನಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ.

ಅಪರಾಧ ಚಟುವಟಿಕೆಗಳು ನಡೆಯುತ್ತಿದ್ದು ಜನತೆ ಶಾಂತಿಯಿಂದ ಜೀವಿಸಲು ಸಾಧ್ಯವಾಗುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಚಾರ ಸಮಿತಿಯ ಉಪಾಧ್ಯಕ್ಷ ಲಕ್ಷ್ಮಿಕಾಂತ ರಾವ್ ಆತಂಕ ವ್ಯಕ್ತಪಡಿಸಿದರು.

ಮಾನಸ ಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ 2025-26ನೇ ಸಾಲಿನ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಸಂವಿಧಾನ ದಿನಾಚರಣೆಯಲ್ಲಿ ಹಂಸಲೇಖ ಪಾಲ್ಗೊಂಡಿದ್ದರು.

ಚಾಮರಾಜನಗರದಲ್ಲಿ ಅಖಿಲ ಭಾರತ ಸಹಕಾರಿ ಸಂಘದ ಸಮಾರೋಪ ಸನಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

ಎಂಟು ವರ್ಷದ ಬಾಲಕಿಯನ್ನು ಪುಸಲಾಯಿಸಿ ದೌರ್ಜನ್ಯ ಎಸಗಿದ್ದ 70ರ ವೃದ್ಧನಿಗೆ ವಿರಾಜಪೇಟೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ...

ಬಂಡೀಪುರ ಹಾಗೂ ನಾಗರಹೊಳೆ ಪ್ರದೇಶದಲ್ಲಿ ಬಂದ್ ಆಗಿರುವ ಸಫಾರಿ ಪುನರಾರಂಭಿಸುವಂತೆ ಕೋರಿ ಸಂಬಂಧಪಟ್ಟ ಸಚಿವರಿಗೆ ಮೈಸೂರು ಟ್ರಾವಲ್ಸ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಸ್.ಪ್ರಶಾಂತ್ ಪತ್ರ ಬರೆದಿದ್ದಾರೆ.

ಹಿಂದೂ ಜಾಗೃತಾ ವೇದಿಕೆ ಮೈಸೂರಿನ ಕಲಾ ಮಂದಿರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಎಚ್.ಎನ್.ವೆಂಕಟೇಶ್ ಮಾತನಾಡಿದರು.

ಟನಲ್ ರಸ್ತೆಯಿಂದ ಬೆಂಗಳೂರಿಗೆ ಆಗಲಿರುವ ಅನುಕೂಲತೆಗಳ ಕುರಿತು ವರದಿಯನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಐಐಇ ಮನವಿ ಸಲ್ಲಿಸಿತು.