- All Posts
- ರಾಜ್ಯ

ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಹುಣಸೂರಿನ ಎಪಿಎಂಸಿ ಆವರಣದಲ್ಲಿ ರೈತ ಸಂಘದ ಗಾಗೇನಹಳ್ಳಿ ಗ್ರಾಮದ ರೈತ ಮುಖಂಡರಾದ ಚಂದ್ರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಬುಧವಾರ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆಯಲ್ಲಿ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್,ಸಭಾಪತಿ ಬಸವರಾಜ ಹೊರಟ್ಟಿ ಅವರು ಮಾತನಾಡಿದರು.

ಆಮ್ ಆದ್ಮಿ ಪಕ್ಷದ ಜಿಬಿಎ ಚುನಾವಣಾ ಸಮಿತಿಯನ್ನು ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಘೋಷಿಸಿದರು.

ಕನ್ನಡ ಜಾನಪದ ಪರಿಷತ್ ಪದ್ಮನಾಭನಗರ ವಿಧಾನಸಭಾ ಕ್ಷೇತ್ರ ಮಹಿಳಾ ಘಟಕವನ್ನು ರಾಜ್ಯಾಧ್ಯಕ್ಷ ಡಾ ಜಾನಪದ ಬಾಲಾಜಿ ಉದ್ಘಾಟಿಸಿದರು.

ಬೆಂಗಳೂರು ಟೆಕ್ ಸಮ್ಮಿಟ್ 28 ನೇ ಆವೃತ್ತಿಯನ್ನು ಉದ್ಘಾಟಿಸಿದ ಸಿಎಂ ಸಿದ್ದರಾನಯ್ಯ.ಡಿಸಿಎಂ ಡಿ ಕೆ.ಶಿವಕುಮಾರ,ಸಚಿವರಾದ ಎಂ.ಬಿ.ಪಾಟೀಲ್,ಪ್ರಿಯಾಂಕ್ ಖರ್ಗೆ ಮತ್ತಿತರರು ಹಾಜರಿದ್ದರು.

ಪುಣ್ಯ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಜತೆಗೆ ರಾಜ್ಯಮಟ್ಟದ ವಸ್ತುಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು,ಧರ್ಮಾದಿಕಾರಿ ವೀರೇಂದ್ರ ಹೆಗ್ಗಡೆ ಉದ್ಘಾಟನೆಯಲ್ಲಿ ಹಾಜರಿದ್ದರು.

ಅರಣ್ಯ ಇಲಾಖೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಖಂಡಿಸಿ ಮೈಸೂರಿನ ಆರ್ ಗೇಟ್ ನಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ಪ್ರತಿಭಟನೆ...

ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ ಮಾತನಾಡಿದರು.

ಸೋಲಿನ ಶತಕದೆಡೆಗೆ ಹೆಜ್ಜೆ ಹಾಕುತ್ತಿರುವ ರಾಹುಲ್ ಗಾಂಧಿ ಅವರಿಗೆ ಅಭಿನಂದನೆಗಳು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಗೇಲಿ ಮಾಡಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ.