- All Posts
- ರಾಜ್ಯ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ವತಿಯಿಂದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆವರಣದಲ್ಲಿ ಆಯೋಜಿಸಲಾಗಿದ್ದ ಬಿ.ಎಸ್. ವಿಶ್ವನಾಥ್ ಅವರ ಪುತ್ತಳಿಯನ್ನು ಸಿಎಂ ಅನಾವರಣಗೊಳಿಸಿದರು.

ಪ್ರತಿ ಟನ್ ಕಬ್ಬಿಗೆ 3,500 ರೂ. ಘೋಷಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸಿರುವ ಹೋರಾಟಗಾರರ ಆಕ್ರೋಶದ ಕಿಚ್ಚು ಕಟ್ಟೆ ಒಡೆದಿದೆ,ಗೋದಾವರಿ ಕಾರ್ಖಾನೆ ಬಳಿ ಸಾಲಾಗಿ ನಿಲ್ಲಿಸಿದ್ದ 50ಕ್ಕೂ...

ಅನವಶ್ಯಕ ಗೊಂದಲಗಳಲ್ಲೇ ಮುಳುಗಿ ಕಾಲಹರಣ ಮಾಡುತ್ತಾ ರಾಜ್ಯ ಸರ್ಕಾರ ರೈತರನ್ನು ಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ 50 ದಿನಗಳ ಕಾಲ ತರಬೇತಿ...

ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ನೇತೃತ್ವದಲ್ಲಿ ಸಂಸದರ ಬ್ಯಾಡ್ಮಿಂಟನ್ ಕಪ್ ಪಂದ್ಯಾವಳಿ ನ.15 ರಂದು ನಡೆಯಲಿದ್ದು ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಜ್ಯೋತಿನಗರ ಡಿ.ಎ.ಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಕ್ರೀಡಾಕೂಟಕ್ಕೆ ಖೋ-ಖೋ ಕ್ರೀಡಾಪಟು ಬಿ. ಚೈತ್ರ ಚಾಲನೆ ನೀಡಿದರು.

ಸಂಸದ ತೇಜಸ್ವಿ ಸೂರ್ಯ ಅವರಿಗೆ ರಾಜ್ಯದ ರೈತರ ಬಗ್ಗೆ ನಿಜಕ್ಕೂ ಕಾಳಜಿ ಇದ್ದಲ್ಲಿ ಕೂಡಲೇ ಟಿಟಿಡಿಯಿಂದ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕೆಂದು ಆಮ್ ಆದ್ಮಿ ಪಕ್ಷ ಸವಾಲು ಹಾಕಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ ಯಾಕಿಷ್ಟು ದುಬಾರಿ ಡಿಪಿಆರ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ ಹಾಗೂ ಕಾರವಾಗಿ ಚಾಟಿ ಬೀಸಿದ್ದಾರೆ.

ಬೆಂಗಳೂರಿನ ಕ್ರೈಸ್ಟ್ ಡೀಮ್ಡ್ ವಿಶ್ವವಿದ್ಯಾಲಯವು ಮೈದಾನ ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರೊ. ಶ್ರೀಪವಿತ್ರ ಸಿ ಕೆ ಅವರಿಗೆ ಕಂಪ್ಯೂಟರ್ ಸೈನ್ಸ್‌ನಲ್ಲಿ ಪಿಎಚ್‌ಡಿ ಪದವಿ ನೀಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.