- All Posts
- ಸಿನಿಮಾ

ನಟ ದರ್ಶನ್ ಮತ್ತು ಸುಮಲತಾ ನಡುವೆ ಬಿರುಕು ಮೂಡಿರಬಹುದೆ ಎಂಬ ಅನುಮಾನ ಡಿ ಬಾಸ್ ಅಭಿಮಾನಿಗಳನ್ನು ಕಾಡುತ್ತಿದೆ.

ಮೈಸೂರು ಪತ್ರಕರ್ತರ ಭವನದಲ್ಲಿ ಚಿತ್ರತಂಡದವರು ಇಂಟರ್ ವಲ್ ಚಿತ್ರದ ಕುರಿತು ಮನಬಿಚ್ಚಿ ಮಾತನಾಡಿದರು.

ದೊಡ್ಮನೆ ಸೊಸೆ ಚಿತ್ರದ ಮುಹೂರ್ತದ ಕ್ಷಣಗಳಿಗೆ ಕಾರಣಕರ್ತರಾದ ಎಲ್ಲರಿಗೂ ನಟ, ನಿರ್ದೇಶಕ, ನಿರ್ಮಾಪಕ ಆಸ್ಕರ್ ಕೃಷ್ಣ ಧನ್ಯವಾದ ಸಲ್ಲಿಸಿದ್ದಾರೆ.

ಎಸ್ ಜಯಪ್ರಕಾಶ್ ( ಜೆ ಪಿ ) ನಟಿಸಿರುವ ಭಗೀರಥ ಚಲನಚಿತ್ರ ರಾಜ್ಯಾದ್ಯಂತ ಇದೇ ಶುಕ್ರವಾರ ಬಿಡುಗಡೆ ಆಗುತ್ತಿದ್ದು,ಇಂದು ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಎಸ್ ಜಯಪ್ರಕಾಶ್ ( ಜೆ ಪಿ ) ನಟಿಸಿರುವ ಭಗೀರಥ ಚಲನಚಿತ್ರವು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿರುವ ಪ್ರಯುಕ್ತ ಫೆ.7 ಶುಕ್ರವಾರ ಸ್ಟಾರ್ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ರಾಜಕೀಯ ಜಂಜಾಟಗಳ ಮಧ್ಯೆಯೂ ಸಿಎಂ ಸಿದ್ದರಾಮಯ್ಯ ಬಿಡುವು ಮಾಡಿಕೊಂಡು ಸಿನಿಮಾ ಕಾರ್ಯಕ್ರಮಗಳಲ್ಲಿ ಭಾಗಿಯಾದರು.I'm God ಚಿತ್ರಕ್ಕೆ ಶುಭ ಹಾರೈಸಿದ ಸಿಎಂ.

ಇದೇ ಜ. 31ಕ್ಕೆ ನೋಡಿದವರು ಏನಂತಾರೆ ಸಿನಿಮಾ ರಿಲೀಸ್ ಆಗಲಿದ್ದು,ಕುಲದೀಪ್ ಕಾರಿಯಪ್ಪ ಮಾಹಿತಿ ಹಂಚಿಕೊಂಡರು.

ಫೆ. , 2 ರಂದು ಕರ್ನಾಟಕ ಮುಕ್ತ ವಿಶ್ವವಿದ್ಯಾಲದ ಆವರಣದಲ್ಲಿರುವ ಕಾವೇರಿ ಮತ್ತು ನಳ ಸಭಾಂಗಣದಲ್ಲಿ ಅಂತರ್ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಪೋಸ್ಟರ್...

ಅನಾರೋಗ್ಯ ಹಿನ್ನೆಲೆ ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಕ್ಕೆ ತೆರಳಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತವರಿಗೆ ವಾಪಸಾಗಿದ್ದು,ಅಭಿಮಾನಿಗಳು ಫುಲ್ ಖುಷಿಯಾಗಿ ಕುಣಿದು ಕುಪ್ಪಳಿಸಿದರು.

ಚಾಕು ಇರಿತದಿಂದ ತೀವ್ರ ಗಾಯಗೊಂಡು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಡಿಸ್ಚಾರ್ಜ್ ಆಗಿ ಮನೆಗೆ ಬಂದಿದ್ದಾರೆ.