- All Posts
- ಕ್ರೈಂ

ಮೈಸೂರು ನಗರ ಸಿಸಿಬಿ ತಂಡ ನಾಯ್ಡು ನಗರ, ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎನ್ ಡಿ ಪಿ ಎಸ್ ಸಂಬಂಧಿತ ಕಾರ್ಯಾಚರಣೆ ನಡೆಸಿದರು.

ನಕಲಿ ದಾಖಲೆ ಸೃಷ್ಟಿಸಿ ಮೈಸೂರಿನ ವಿವಿ ಮೊಹಲ್ಲಾದಲ್ಲಿರುವ ಐಸಿಐಸಿಐ ಬ್ಯಾಂಕ್ ಗೆ ಮೂರು ಪ್ರತ್ಯೇಕ ಪ್ರಕರಣದಲ್ಲಿ 2.33 ಕೋಟಿ ವಂಚಿಸಿರುವ ಘಟನೆ ನಡೆದಿದೆ.

ಪ್ರಿಸೈಸ್ ಗೇರ್ಸ್ ಅಂಡ್ ಟರ್ಬೈನ್ ಸಲ್ಯೂಷನ್ ಸಂಸ್ಥೆ ಮಾಲೀಕ ಮುರಳೀಧರ್ ವಿರುದ್ದ ಮಹಿಳಾ ಉದ್ಯೋಗಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ...

ಯಾದಗಿರಿ ಯಲ್ಲಿ ಕೃಷ್ಣಾನದಿ ನೀರಿನ ಪ್ರಮಾಣ ಇಳಿಕೆಯಾಗುತ್ತಿದ್ದಂತೆ ಅನಧಿಕೃತ ಮರಳು ಗಣಿಗಾರಿಕೆ ಅವ್ಯಾಹತವಾಗಿ ಎಗ್ಗಿಲ್ಲದೆ ನಡೆಯುತ್ತಿದೆ.

ಸಿಸಿಬಿ ಅಧಿಕಾರಿಗಳು ದಾಳಿ ಕೇಸರೆಯಲ್ಲಿ ದಿಢೀರ್ ದಾಳಿ ನಡೆಸಿ, 30 ಕೆಜಿ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಚಿಕ್ಕಪ್ಪ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.

ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ಮಂಡ್ಯ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ ನಡೆದಿದೆ.

ಆನ್ ಲೈನ್ ಗೇಮ್ ನಲ್ಲಿ ಹೆಚ್ಚಿನ ಲಾಭ ಗಳಿಸಬಹುದೆಂದು ನಂಬಿ ಹಣ ಹೂಡಿದ ಮೈಸೂರು ಉದ್ಯಮಿಯೊಬ್ಬರು 40.71 ಲಕ್ಷ ಹಣ ಕಳೆದುಕೊಂಡಿದ್ದಾರೆ.

ಮಹಿಳಾ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ವಿಜಯನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ಅಪಹರಣವಾಗಿದ್ದ ಕೆಲವೇ ಗಂಟೆಗಳಲ್ಲಿ ಫೈನಾನ್ಷಿಯರ್ ಲೋಕೇಶ್ ಅವರನ್ನು ರಕ್ಷಿಸಿದ್ದಾರೆ.