- All Posts
- ಜಿಲ್ಲೆ

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಡಿಸಿ ಆದೇಶದಂತೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ ನೇತೃತ್ವದಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದವರು ಪರಿಶೀಲನೆ ನಡೆಸಿದ್ದಾರೆ.

ಅಖಿಲ ಭಾರತ ಲಿಂಗಾಯತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ರವರಿಗೆ ಮೈಸೂರು ದಸರಾ ವಸ್ತುಪ್ರದರ್ಶನ ಸಾಂಸ್ಕೃತಿಕ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ ಸಭಾಂಗಣದಲ್ಲಿ ಲಯನ್ಸ್ ಸಂಸ್ಥೆಯ ಪ್ರಾಂತೀಯ ಸಮ್ಮೇಳನವು ಅದ್ದೂರಿಯಾಗಿ ನಡೆಯಿತು.

ಮೈಸೂರಿನ ಶಿವರಾಮಪೇಟೆ ಯಲ್ಲಿ ಚಾಮುಂಡೇಶ್ವರಿ ಬಳಗದ ವತಿಯಿಂದ ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ, ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ ನವರಿಗೆ ಸಂತಾಪ ಸೂಚಿಸಲಾಯಿತು.

ಮೈಸೂರಿನ ಜಗದ್ಗುರು ಶ್ರೀ ಶಿವರಾತ್ರಿಶ್ವರ ಆಟೋ ಚಾಲಕರು ಮತ್ತು ಮಾಲಿಕರ ಸಂಘದ ವತಿಯಿಂದ ಲಿಂಗೈಕ್ಯರಾದ ಹಿರಿಯ ರಾಜಕೀಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಪೊಲೀಸ್ ಬಡಾವಣೆಯ ಜನತೆಯ ಕಷ್ಟಗಳಿಗೆ ತಕ್ಷಣ ಪರಿಹಾರ ಮಾಡಿಕೊಟ್ಟ ಶಾಸಕ ಜಿ.ಟಿ.ದೇವೇಗೌಡರಿಗೆ ಬಡಾವಣೆಯ ಮುಖಂಡರು, ಹಿರಿಯರು ಹಾಗೂ ನಾಗರಿಕರು ವಂದನೆಗಳನ್ನು ಸಲ್ಲಿಸಿದರು.

ಮೈಸೂರಿನ ಕುವೆಂಪು ನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿರುವ ಮೆತ್ತಲೋಕ ವಿದ್ಯಾರ್ಥಿ ನಿಲಯದ ಬಂಧುಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದ ವತಿಯಿಂದ ನೋಟ್ ಬುಕ್,ಹಣ್ಣು ಹಂಪಲು ವಿತರಿಸಿ...

ಸುಪ್ರಸಿದ್ಧ ಚಿಕ್ಕಲ್ಲೂರು ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ 2026 ರ ಜ. 3 ರಿಂದ 7 ರ ವರೆಗೆ ನಡೆಯಲಿದ್ದು,ಶಾಸಕ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.


ತಟ್ಟೆಕೆರೆ ಗ್ರಾಮದಲ್ಲಿ ಅಯೋಜಿಸಲಾಗಿದ್ದ ಹುಣಸೂರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಸಮಾರೋಪ ಭಾಷಣದಲ್ಲಿ ಸಿ.ಆರ್.ದಿನೇಶ್ ಹಾಜರಿದ್ದರು.