- All Posts
- ದೇಶ

ದೆಹಲಿಯಲ್ಲಿ ಮತಗಳ್ಳತನದ ಬಗ್ಗೆ ನಡೆದ ರ್‍ಯಾಲಿಯಲ್ಲಿ ಕರ್ನಾಟಕ ಸಿಂ ಸಿದ್ದರಾಮಾಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

ಕೊಳ್ಳೇಗಾಲ ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾದ ಆರ್.ನಂಜುಂಡಯ್ಯ ಅವರು 2025 ನೇ ಡಾ.ಅಂಬೇಡ್ಕರ್ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇದನ್ನು ಸರಿದಾರಿಗೆ ತರಲು ಸೂಕ್ತ ಕಾನೂನು ರೂಪು-ರೇಷೆ ರೂಪಿಸಲು ಸಂಬಂಧಪಟ್ಟ ಸಚಿವಾಲಯ ಕ್ರಮ ಕೈಗೊಳ್ಳಬೇಕು ಎಂದು ಯದುವೀರ್ ಆಗ್ರಹಿಸಿದ್ದಾರೆ.

ಕೇಂದ್ರ ಪ್ರವಾಸೋದ್ಯಮ ಸಚಿವ ಗಜೆಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಯದುವೀರ್ ಒಡೆಯರ್ ಭೇಟಿ ಮಾಡಿ ಮೈಸೂರಿನ ಪ್ರವಾಸೋದ್ಯಮ ಯೋಜನೆಗಳ ಬಗ್ಗೆ ಚರ್ಚಿಸಿದರು.

ಮುಸ್ಲಿಮರ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ವಂದೇ ಮಾತರಂ ಹಾಡನ್ನು ಒಡೆದು ತುಂಡು ಮಾಡಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿ ಕಾರಿದ್ದಾರೆ.

ಉತ್ತರ ಗೋವಾದ ಪಣಜಿಯ ನೈಟ್ ಕ್ಲಬ್ ವೊಂದರಲ್ಲಿ ಇಂದು ಮುಂಜಾನೆ 1 ಗಂಟೆ ವೇಳೆ ಸಿಲಿಂಡರ್ ಸ್ಫೋಟಗೊಂಡು 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು,ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ ಎಂದು ತಿರುಗೇಟು ನೀಡಿದ್ದಾರೆ.

ಬಾಂಬ್ ಬೆದರಿಕೆ ಬಂದ ಕಾರಣ ಹೈದರಾಬಾದ್ ನಿಂದ ಕುವೈತ್ ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಬೇಕಾಯಿತು.

ಉಡುಪಿಯ ಶ್ರೀ ಕೃಷ್ಣ ಮಠ ಆಯೋಜಿಸಿದ್ದ ಒಂದು ಲಕ್ಷ ಜನ ಶ್ರೀಮದ್ ಭಗವದ್ಗೀತೆಯನ್ನು ಪಠಿಸಿದ ಲಕ್ಷ ಕಂಠ ಗೀತಾ ಪಾರಾಯಣ"ದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಿದ್ದ ವೇಳೆ ಮೋದಿ...

ಡಿಸೆಂಬರ್ ತಿಂಗಳಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಬರಲಿದ್ದಾರೆ.