- All Posts
- ರಾಜ್ಯ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ವಿಧಿವಶರಾಗಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಕಾವೇರಿ ರಕ್ಷಣಾ ಸಮಿತಿ ಬೆಂಗಳೂರು ಅಧ್ಯಕ್ಷರಾದ ಎಚ್ ಕೆ ರಾಮು ಅವರ ಜನುಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಬೆಂಗಳೂರು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸದೆ ನಾಮನಿರ್ದೇಶನ ಮಾಡುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಆಮ್ ಆದ್ಮಿ ಪಾರ್ಟಿಯ ಸೀತಾರಾಮ್ ಗುಂಡಪ್ಪ ಖಂಡಿಸಿದ್ದಾರೆ.

ಚಳಿಗಾಲದ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬಾಂಬ್ ಸಿಡಿಸಿದ್ದು, ಸಂಚಲನವನ್ನೇ...

ದೇಶದ ಪ್ರಧಾನಿಯವರನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕೆಂದು ಆಗ್ರಹಿಸಿ ನಾಳೆಯಿಂದ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಸಂಸದ ಯದುವೀರ್ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನ ಮೂರನೇಯ ದಿನ ಕೂಡಾ ವಿವಿಧ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದ್ದು,ಈ ವೇಳೆ ರೈತರೊಬ್ಬರು ತೀವ್ರವಾಗಿ ಅಸ್ವಸ್ಥಗೊಂಡರು.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾದರು.

ರಾಜ್ಯ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಗರು ಬೃಹತ್ ಪ್ರತಿಭಟನೆ ನಡೆಸಿದರು.

ಬೂದಿ ಮುಚ್ಚಿದ ಕೆಂಡದಂತಿರುವ ಕಾಂಗ್ರೆಸ್ ಪಕ್ಷದ ಒಳಬೇಗುದಿ ಎಷ್ಟು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿಸಿದರೂ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆ ಒಡಂಬಡಿಕೆ ಮಾಡಿಕೊಂಡಿವೆ.