ಮೈಸೂರು: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮೈಸೂರಿನ ಭಾರತೀಯ ವಿದ್ಯಾ ಭವನದ ವಿದ್ಯಾರ್ಥಿ ತೇಜಸ್ ಜಿ 620 (98.8%) ಅಂಕಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಅತ್ಯುತ್ತಮ ಅಂಕ ಗಳಿಸುವ ಮೂಲಕ ತೇಜಸ್ ತಾನು ಓದಿದ ಶಾಲೆಗೆ ನಗರಕ್ಕೆ ಕೀರ್ತಿ ತಂದಿದ್ದಾರೆ.
ತೇಜಸ್ ಗೆ ಶಾಲೆಯ ಮುಖ್ಯೋಪಾಧ್ಯಾಯರು,ಶಿಕ್ಷಕರು ಮತ್ತು ಸಿಬ್ಬಂದಿ ಶುಭ ಹಾರೈಸಿದ್ದಾರೆ.

