ವಿ.ಸೋಮಣ್ಣ ಅವರಿಗೆ‌ ಅಭಿನಂದನೆ

Spread the love

ಮೈಸೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಸಚಿವ ವಿ ಸೋಮಣ್ಣ ಅವರನ್ನು ಚಾಮುಂಡೇಶ್ವರಿ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ‌ ವತಿಯಿಂದ ಅಭಿನಂದಿಸಲಾಯಿತು.

ಮೈಸೂರಿನ ಬಿಜೆಪಿ ಕಚೇರಿಗೆ ಆಗಮಿಸಿದ ವೇಳೆ ವಿ ಸೋಮಣ್ಣ ಅವರನ್ನು ಚಾಮುಂಡೇಶ್ವರಿ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತ ಗೌಡ, ಹಿನಕಲ್ ಮಹಾಶಕ್ತಿ ಕೇಂದ್ರದ ಅಧ್ಯಕ್ಷೆ ಶಾಲಿನಿ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.

ಸಚಿವರಿಗೆ‌ ಶಾಲು ಹೊದಿಸಿ ಹೂಗುಚ್ಛ ನೀಡಿ ಹೃತ್ಪೂರ್ವಕವಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಲವು ಮುಖಂಡರು ಹಾಜರಿದ್ದರು.