ಮೈಸೂರು: ಮೈಸೂರು ಉಪ ವಿಭಾಗದ ದಂಡಾಧಿಕಾರಿಗಳಾದ ಕಶ್ಯಪ್ ಅವರನ್ನು ಅಭಿನಂದಿಸಲಾಯಿತು.
ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಅವರು ಕಶ್ಯಪ್ ಅವರನ್ನು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್, ರವಿಚಂದ್ರ ಹಾಜರಿದ್ದರು.