ಮೈಸೂರು: ಮೈಸೂರಿನ ಅಗ್ರಹಾರ ವಾರ್ಡಿನ ರಾಮಾನುಜ ರಸ್ತೆಯಲ್ಲಿರುವ ಶ್ರೀ ಶಿವರಾತ್ರೀಶ್ವರ ಆಟೋ ಮಾಲಿಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ನಿವೃತ್ತ ಯೋಧ ಉದಯ್ ಕುಮಾರ್, ನಗರ ಪಾಲಿಕೆ ಮಾಜಿ ಸದಸ್ಯರಾದ ಎಂ ಡಿ ಪಾರ್ಥಸಾರಥಿ, ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ ಬಸಪ್ಪ, ಸಂಘದ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ರವಿ, ಮುಖಂಡರುಗಳಾದ ಗಣೇಶ್, ಕುಮಾರ್ ಸ್ವಾಮಿ (ಕುಮ್ಮಿ) , ಸಾದಿಕ್, ಸ್ವಾಮಿ ಬಾಪೂಜಿ, ಚಂದ್ರಶೇಖರ್, ಹೇಮಂತ್ ಕುಮಾರ್, ಸುರೇಶ್, ಆರ್ ಜೆ ಅವಿನಾಶ್, ಜಗನ್ನಾಥ ಫೋಟೋ ಮಹೇಶ್ ಮತ್ತಿತರರು ಭಾಗವಹಿಸಿದ್ದರು.