ಮೈಸೂರು: ಜಿಲ್ಲಾ ಕನ್ನಡ ಸಾಹಿತ್ ಪರಿಷತ್ ಮೈಸೂರು 70ನೇ ವರ್ಷದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಧಕರಿಗೆ ರಾಜ್ಯೋತ್ಸವ ಪುರಸ್ಕಾರ -2025 ಕಾರ್ಯಕ್ರಮವನ್ನು ನ.9 ರಂದು ಬೆಳಿಗ್ಗೆ10.30ಕ್ಕೆ ಹಮ್ಮಿಕೊಂಡಿದೆ.
ರಾಜ್ಯೋತ್ಸವ ಪುರಸ್ಕಾರ -2025ಕ್ಕೆ
ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದ ಅಧ್ಯಕ್ಷರಾದ ಯಾದವ್ ಹರೀಶ್ ಮತ್ತು ರಾಜ್ಯ ಸಂಚಾಲಕರಾದ ರಕ್ತದಾನಿ ಮಂಜು ಅವರನ್ನು ಆಯ್ಕೆ ಮಾಡಿದ್ದಾರೆ.
ತಮ್ಮನ್ನು ಆಯ್ಕೆ ಮಾಡಿದ್ದಕ್ಕಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಿಗೆ ಯಾದವ್ ಹರೀಶ್ ಮತ್ತು ರಕ್ತಧಾನಿ ಮಂಜು ಕೃತಜ್ಞತೆ ಸಲ್ಲಿಸಿದ್ದಾರೆ.
