ಮೈಸೂರು: ಕರ್ನಾಟಕ ವೀರ ಕೇಸರಿ ಪಡೆಯ ನೂತನ ಕ್ಯಾಲೆಂಡರ್ ಅನ್ನು ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.
ವೀರ ಕೇಸರಿ ಪಡೆಯ ಅಧ್ಯಕ್ಷ ಮಧುವನ ಚಂದ್ರು, ಕನ್ನಡ ಹೋರಾಟಗಾರ ಶಿವಶಂಕರ್, ತೇಜೇಶ್ ಲೋಕೇಶ್ ಗೌಡ, ಬಾಲಕೃಷ್ಣ, ಬಸವರಾಜು, ಹನುಮಂತಯ್ಯ, ಕೃಷ್ಣಪ್ಪ, ಶಿವರಾಂ, ರಘು, ಮಹೇಶ್, ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೊದಲು 101 ಗಣಪತಿಗೆ ಪೂಜೆ ಸಲ್ಲಿಸಿ ನಂತರ ದೇವಾಲಯದ ಅರ್ಚಕರ ಸಮ್ಮುಖದಲ್ಲಿ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.
