ಮೈಸೂರು: ಮೈಸೂರು ಜಿಲ್ಲಾ ಜೆಡಿಎಸ್ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಶಾಸಕರು ಆದ ಅಶ್ವಿನ್ ಕುಮಾರ್ ಅವರನ್ನು ಪಕ್ಷದ ನಾಯಕರು ಅಭಿನಂದಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಸಿ.ಜೆ. ದ್ವಾರಕೀಶ್, ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್, ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಜೆಡಿಎಸ್ ಮುಖಂಡ ಪೈಲ್ವಾನ್ ದಿನೇಶ್ ಗೌಡ ಮತ್ತಿತರರು ಅಶ್ವಿನ್ ಕುಮಾರ್ ಅವರಿಗೆ ಹಗೂ ಗುಚ್ಛ ನೀಡಿ ಅಭಿನಂದಿಸಿ ಶುಭ ಕೋರಿದರು.
