ಮೈಸೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿಗಳಾದ ವೆಂಕಟೇಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ 101 ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ವೇಳೆ ಕೆಪಿಸಿಸಿ ಸದಸ್ಯರಾದ ನಜರ ಬಾದ್ ನಟರಾಜ್, ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ಡೈರಿ ವೆಂಕಟೇಶ್, ಸೇವಾದಳ ಕಾರ್ಯಧ್ಯಕ್ಷ ಅಹಿಂದ ಮೋಹನ್ ಕುಮಾರ್, ಎಸ್ ಎನ್ ರಾಜೇಶ್, ಲೋಕೇಶ್, ಕಡಕೋಳ ಶಿವಲಿಂಗ, ಕನಕ ಸಹಕಾರ ಸಂಘದ ನಿರ್ದೇಶಕ ರವಿಚಂದ್ರ, ಜಯಪ್ರಕಾಶ್ ಗುರೂಜಿ ಹಾಜರಿದ್ದರು.
