ಮೈಸೂರು: ಕರ್ನಾಟಕ ಪ್ರದೇಶ ಕುರುಬರ ಸಂಘದ ನಿಕಟ ಪೂರ್ವ ರಾಜ್ಯಾಧ್ಯಕ್ಷ ಸುಬ್ರಹ್ಮಣ್ಯ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು.
ಮುಖಂಡರು ಸುಬ್ರಹ್ಮಣ್ಯ ಅವರಿಗೆ ಶಾಲು ಹೊದಿಸಿ,ಹಾರಹಾಕಿ ಹೂಗುಚ್ಛಗಳನ್ನು ನೀಡುವ ಮೂಲಕ ಜನುಮದಿನದ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ರಾಮಪ್ಪ, ಕನಕದಾಸ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ರವಿಚಂದ್ರ, ಕುಮಾರ್ ನಾಯಕ್, ಪವನ್ ಸಿದ್ದರಾಮ, ದಾಸ, ರವಿ ಹಾಜರಿದ್ದರು.
