ಮೈಸೂರು: ಬಸವ ಜಯಂತಿ ಪ್ರಯುಕ್ತ ಮೈಸೂರಿನ ಗನ್ ಹೌಸ್ ಬಳಿ ಇರುವ ಬಸವೇಶ್ವರರ ಪ್ರತಿಮೆಗೆ ಚಾಮುಂಡೇಶ್ವರಿ ಬಳಗದ ಆಶ್ರಯದಲ್ಲಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.
ಈ ವೇಳೆ ಕೆಪಿಸಿಸಿ ಸದಸ್ಯರಾದ ನಜರಬಾದ್ ನಟರಾಜ್,ಮೈಸೂರು ತಸೀಲ್ದಾರ್ ಮಹೇಶ್, ಇಂದಿರಾಗಾಂಧಿ ಬ್ಲಾಕ್ ಅಧ್ಯಕ್ಷ ಮಂಚೇಗೌಡನ ಕೊಪ್ಪಲು, ಪಂಚಾಯತ್ ರಾಜ್ ಕಾರ್ಯದರ್ಶಿ ಲೊಕೇಶ್, ಬಸವ ಬಳಗದ ಜೀವದಾರ ಗಿರೀಶ್, ಡಿಸಿಸಿ ಸದಸ್ಯ ಕೃಷ್ಣಪ್ಪ ಗಂಟಯ್ಯ ಪಾಲ್ಗೊಂಡು ಬಸವೇಶ್ವರರಟ ಪ್ರತಿಮೆಗೆ ನಮನ ಸಲ್ಲಿಸಿದರು.
