format: 0; filter: 2205; fileterIntensity: 1.0; filterMask: 0; captureOrientation: 0; runfunc: 16; algolist: 0; isCameraSense: false; multi-frame: 1; brp_mask:0; brp_del_th:0.0000,0.0000; brp_del_sen:0.0000,0.0000; motionR: 1; delta:1; bokeh:1; module: photo;hw-remosaic: false;touch: (-1.0, -1.0);sceneMode: 12582912;cct_value: 0;AI_Scene: (-1, -1);aec_lux: 330.0;aec_lux_index: 0;albedo: ;confidence: ;motionLevel: -1;weatherinfo: weather?null, icon:null, weatherInfo:100;temperature: 39;zeissColor: film;
ಮೈಸೂರು: ಸಿ ಎಚ್ ವಿಜಯಶಂಕರ್ ಅವರು ಮೇಘಾಲಯ ರಾಜ್ಯಪಾಲರಾಗಿ ಎರಡು ವರ್ಷ ಅವಧಿ ಪೂರೈಸಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ವಿಶೇಷ ಮಕ್ಕಳಿಗೆ ಸಿಹಿ ಹಂಚಿ
ಸಂಭ್ರಮಿಸಿದರು.
ಮೈಸೂರಿನ ಚಾಮುಂಡಿಪುರಂನಲ್ಲಿರುವ ಅರುಣೋದಯ ವಿಶೇಷ ಮಕ್ಕಳ ಶಾಲೆಯಲ್ಲಿ ಅಭಿಮಾನಿಗಳು ಸಿಹಿ ವಿತರಿಸಿದರು.
ಈ ಸಂದರ್ಭದಲ್ಲಿ ಪುರುಷೋತ್ತಮ್, ಮುರಳಿಧರ್, ಕಾಳೇಗೌಡ, ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
