ಬೆಂಗಳೂರು: ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಗೀತಾ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಕೆಪಿಎಸ್ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಅವರ ಮನೆ ಮೇಲೆ ಇ.ಡಿ ದಾಳಿ ಮಾಡಿತ್ತು,ಇದರ ಬೆನ್ನಲ್ಲೇ ಅವರನ್ನು ಬಂಧನವಾಗಿದೆ.
ಅಭ್ಯರ್ಥಿಗಳ ಜೊತೆ ನೇರ ಸಂಪರ್ಕ ಹೊಂದಿದ್ದ ಆರೋಪದ ಮೇಲೆ
ಕೆಪಿಎಸ್ಸಿ ಸದಸ್ಯೆ ಗೀತಾ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
