ಎನ್.ಶ್ರೀನಿವಾಸನ್ ಅವರಿಗೆ ಆತ್ಮೀಯ ಸನ್ಮಾನ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದ ಘಟಿಕೋತ್ಸವ ಭನವದಲ್ಲಿ ನಡೆಯುತ್ತಿರುವ ಕುಹೂ..ಕುಹೂ.. ಮೈಸೂರು ಕೋಗಿಲೆ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ನಡೆಯಿತು.

ಈ ಫಿನಾಲೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಶನಿವಾರ ನಡೆದ ಮೈಸೂರು ಕೋಗಿಲೆ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮದಲ್ಲಿ ಎನ್.ಶ್ರೀನಿವಾಸನ್ ಅವರನ್ನು ಆತ್ಮೀಯವಾಗಿ ಅಭಿನಂದಿಸಿ ಗೌರವಿಸಲಾಯಿತು.

ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮದಲಿ ಕನ್ನಡ ಕರೋಕೆ ಗಾಯನ ಪ್ರತಿಭಾಶೋಧದ ವಿನ್ನರ್ ಗೆ ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವಾರ್ಡ್ ಭಾನುವಾರ ಪ್ರದಾನ ಮಾಡಲಾಗುತ್ತದೆ.