ನ್ಯೂಯಾರ್ಕ್: ನ್ಯೂಯಾರ್ಕ್ನ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಟ್ರಕ್ ಗೆ ಏರ್ ಕೆನಡಾ ವಿಮಾನ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ನಡೆದಿದೆ.
ವಿಮಾನ ನಿಲ್ದಾಣದ ರನ್ವೇ 4 ರಲ್ಲಿ ಏರ್ ಕೆನಡಾ ಎಕ್ಸ್ಪ್ರೆಸ್ ಅಗ್ನಿಶಾಮಕ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 90 ಮಂದಿ ಗಾಯಗೊಂಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸ್ಥಳಾಂತರಿಸುವಿಕೆ, ರಕ್ಷಣಾ ಕಾರ್ಯಾಚರಣೆ ವಿಮಾನ ಡಿಕ್ಕಿ ಹೊಡೆದ ಹಲವಾರು ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
