ಮೈಸೂರು: ಕರ್ನಾಟಕ ಸರ್ಕಾರದ
2025ನೇ ಸಾಲಿನ ರಾಜ್ಯಮಟ್ಟದ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಮೈಸೂರಿನ ಹಿರಿಯ ಪತ್ರಕರ್ತರು ಹಾಗೂ ಕನ್ನಡಪ್ರಭ ಬ್ಯೂರೋ ಮುಖ್ಯಸ್ಥರಾದ ಅಂಶಿ ಪ್ರಸನ್ನ ಕುಮಾರ್ ಅವರಿಗೆ ಮೈಸೂರಿನಲ್ಲಿ ವಿವಿಧ ನಾಯಕರು ಸನ್ಮಾನಿಸಿ ಅಭಿನಂದಿಸಿದರು.
ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್,ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್,ಲೋಕೇಶ್ ,ರಮೇಶ್
ಮತ್ತಿತರರು ಅಭಿನಂದಿಸಿ ಶುಭಕೋರಿದರು.

