ಉತ್ತರ ಪ್ರದೇಶ: ಉತ್ತರ ಪ್ರದೇಶದ ಲಕ್ನೋ ದಲ್ಲಿರುವ ನೂತನ ಅಶೋಕ್ ಲೇಲ್ಯಾಂಡ್ ಪ್ಲಾಂಟ್ ಅನ್ನು ಲೋಕಾರ್ಪಣೆ ಮಾಡಲಾಯಿತು.
ಉದ್ಘಾಟನೆ ಮಾಡಿದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ಅಶೋಕ್ ಲೇಲ್ಯಾಂಡ್ ಪ್ಲಾಂಟ್ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
