ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರಿಗೆವಂಚನೆ -16 ಮಂದಿ ಅರೆಸ್ಟ್

ಪೊಲೀಸರ ಸೋಗಿನಲ್ಲಿ ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರಿಗೆ ಕರೆ ಮಾಡಿ ಲಕ್ಷಾಂತರ ರೂ. ಸುಲಿಗೆ ಮಾಡುತ್ತಿದ್ದ 16 ಮಂದಿಯನ್ನು ಎಚ್‌ ಎಸ್‌ ಆ‌ರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರಿಗೆವಂಚನೆ -16 ಮಂದಿ ಅರೆಸ್ಟ್ Read More

ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ

ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ವಿಚಾರದಲ್ಲಿ ಹೈಕೋರ್ಟ್​ ಮರುಮತ ಎಣಿಕೆಗೆ ಸೂಚನೆ ನೀಡಿದ್ದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಹೈಕೋರ್ಟ್​ ಆದೇಶ ಎತ್ತಿ ಹಿಡಿದ ಸುಪ್ರೀಂ:ಮಾಲೂರು ಮರು ಮತ ಎಣಿಕೆಗೆ ಆದೇಶ Read More

ಅ.24 ರಂದು ಶ್ರೀ ಪಾರ್ವತಿದೇವಿಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

ಮೈಸೂರಿನ ಅಗ್ರಹಾರ,
ಡಾ ಅಣ್ಣಾಜಪ್ಪನವರ ನವಗ್ರಹ ಶ್ರೀ ಮೃತ್ಯುಂಜಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅ.24 ರಂದು ಶ್ರೀ ಪಾರ್ವತಿದೇವಿಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ‌

ಅ.24 ರಂದು ಶ್ರೀ ಪಾರ್ವತಿದೇವಿಯ 10ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ Read More

ವಿದ್ಯೆ, ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ ಅವಕಾಶ ಸಿಗಬೇಕು ಅಷ್ಟೆ – ಸಿಎಂ

ನೃಪತುಂಗ ವಿಶ್ವ ವಿದ್ಯಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

ವಿದ್ಯೆ, ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ ಅವಕಾಶ ಸಿಗಬೇಕು ಅಷ್ಟೆ – ಸಿಎಂ Read More

ಸ್ವಯಂ ಪ್ರೇರಿತ ರಕ್ತದಾನ ಮಾಡಿದಎನ್ಐಇ ಕಾಲೇಜು ವಿದ್ಯಾರ್ಥಿಗಳು

ಎನ್ಐಇ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಹಮ್ಮಿಕೊಂಡಿದ್ದವು.

ಸ್ವಯಂ ಪ್ರೇರಿತ ರಕ್ತದಾನ ಮಾಡಿದಎನ್ಐಇ ಕಾಲೇಜು ವಿದ್ಯಾರ್ಥಿಗಳು Read More

ರಾಮನ ಗುಡ್ಡ ಜಲಾಶಯಕ್ಕೆ ನೀರು: ಪೈಪ್ ಲೈನ್ ಕಾಮಗಾರಿಗೆ ಮಂಜುನಾಥ್ ಚಾಲನೆ

ರಾಮನ ಗುಡ್ಡ ಜಲಾಶಯಕ್ಕೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಯ ಪೈಪ್ ಲೈನ್ ಕಾಮಗಾರಿಗೆ ಹನೂರು ಶಾಸಕ ಎಂ.ಆರ್. ಮಂಜುನಾಥ್ ಚಾಲನೆ ನೀಡಿದರು.

ರಾಮನ ಗುಡ್ಡ ಜಲಾಶಯಕ್ಕೆ ನೀರು: ಪೈಪ್ ಲೈನ್ ಕಾಮಗಾರಿಗೆ ಮಂಜುನಾಥ್ ಚಾಲನೆ Read More

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ:ಸಿಎಸ್ ಗೆ ಸಿಎಂ ಸೂಚನೆ

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಸಿಎಸ್ ಗೆ ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ:ಸಿಎಸ್ ಗೆ ಸಿಎಂ ಸೂಚನೆ Read More

ಪಂಜಾಬ್ ರೀತಿ ರಾಜ್ಯದ ರೈತರಿಗೂ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ಆಪ್ ಆಗ್ರಹ

ಪಂಜಾಬ್ ರಾಜ್ಯದ ಆಮ್ ಆದ್ಮಿ ಪಕ್ಷದ ಸಿಎಂ ಭಗವಂತ ಮಾನ್ ಸರ್ಕಾರ ಅತಿವೃಷ್ಟಿಯಿಂದ ಬೆಳೆ ಹಾನಿಯಾದ ರೈತರ ಜಮೀನಿಗೆ ಘೋಷಿಸಿರುವಂತೆ ರಾಜ್ಯದ ರೈತರಿಗೂ ಸಹ ಪ್ರತಿ ಎಕರೆಗೆ 20 ಸಾವಿರ ರೂ ಪರಿಹಾರ ನೀಡಬೇಕೆಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.

ಪಂಜಾಬ್ ರೀತಿ ರಾಜ್ಯದ ರೈತರಿಗೂ ಪ್ರತಿ ಎಕರೆಗೆ 20 ಸಾವಿರ ಪರಿಹಾರಕ್ಕೆ ಆಪ್ ಆಗ್ರಹ Read More

ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿ ನಾಡಗೀತೆಗೆ ಅಪಮಾನ: ಕ್ರಮಕ್ಕೆಆಗ್ರಹ

ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿ ನಾಡಗೀತೆಗೆ ಅಪಮಾನ ಮಾಡಲಾಗಿದ್ದು, ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹಿತರಕ್ಷಣ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್ ಆಗ್ರಹಿಸಿದ್ದಾರೆ‌

ಮೈಸೂರು ದಸರಾ ವಸ್ತುಪ್ರದರ್ಶನದಲ್ಲಿ ನಾಡಗೀತೆಗೆ ಅಪಮಾನ: ಕ್ರಮಕ್ಕೆಆಗ್ರಹ Read More