ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ 7 ಮಂದಿ ಸಸ್ಪೆಂಡ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡುತ್ತಿರುವ ಫೋಟೋ ವೈರಲ್‌ ಆಗುತ್ತಿದ್ದಂತೆ ಸರ್ಕಾರ 7 ಮಂದಿಯನ್ನು ಅಮಾನತು ಮಾಡಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್‌, ಜೈಲಿನಲ್ಲಿ ಈ ರೀತಿ ನಡೆಯಬಾರದು,7 ಮಂದಿ ಭಾಗಿಯಾಗಿದ್ದಾರೆ ಎಂಬ ವರದಿ …

ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ 7 ಮಂದಿ ಸಸ್ಪೆಂಡ್ Read More

ಬೇರೆ ಜೈಲಿಗೆ ದರ್ಶನ್ ಕಳಿಸಲು ಸಿಎಂ ಸೂಚನೆ

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ನೀಡಿದ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಗಂಭೀರವಾಗಿ ಪರಿಗಣಿಸಿದ್ದು ಕೂಡಲೇ ದರ್ಶನ್ ನನ್ನು ಬೇರೆ ಜೈಲಿಗೆ‌ ಕಳಿಸುವಂತೆ‌ ಸೂಚಿಸಿದ್ದಾರೆ. ದರ್ಶನ್ ಗೆ ರಾಜಾತೀತ್ಯ ನೀಡಿದ‌ ಜೈಲಿನ ಅಧಿಕಾರಿಗಳನ್ನೂ ಕೂಡಾ ತಕ್ಷಣ ಅಮಾನತು …

ಬೇರೆ ಜೈಲಿಗೆ ದರ್ಶನ್ ಕಳಿಸಲು ಸಿಎಂ ಸೂಚನೆ Read More

ವಿದ್ಯಾರ್ಥಿಗಳಿಗೆ ಹಣ್ಣುಗಳು,ಲೇಖನಿ ಸಾಮಗ್ರಿ ವಿತರಿಸಿ ತೆರೇಸಾ ಜನ್ಮದಿನಾಚರಣೆ

ಮೈಸೂರು: ಕುವೆಂಪುನಗರದ ಮಹಾಬೋಧಿ ಸಂಸ್ಥೆಯ ಮೆತ್ತಲೋಕ ವಿದ್ಯಾರ್ಥಿಗಳಿಗೆ ಎಸ್ ಪ್ರಕಾಶ್ ಪ್ರಿಯಾದರ್ಶನ್ ಸ್ನೇಹ ಬಳಗದಿಂದ ಹಣ್ಣುಗಳು ಮತ್ತು ಲೇಖನಿ ಸಾಮಗ್ರಿಗಳನ್ನು ವಿತರಿಸುವ ಮೂಲಕ ಮದರ್ ತೆರೇಸಾ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ‌ ವೇಳೆ ಮಾತನಾಡಿದ ಮೈಸೂರು ನಗರ ಜೆ ಡಿಎಸ್. ಕಾರ್ಯಧ್ಯಕ್ಷ …

ವಿದ್ಯಾರ್ಥಿಗಳಿಗೆ ಹಣ್ಣುಗಳು,ಲೇಖನಿ ಸಾಮಗ್ರಿ ವಿತರಿಸಿ ತೆರೇಸಾ ಜನ್ಮದಿನಾಚರಣೆ Read More

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗೋ ಪೂಜೆ

ಮೈಸೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತಮೈಸೂರಿನ ನಂಜುಮಳಿಗೆ ಸಮೀಪ ಇರುವ ಶ್ರೀ ವೇಣುಗೋಪಾಲ ಕೃಷ್ಣ ಸ್ವಾಮಿ ದೇವಸ್ಥಾನ ಮುಂಭಾಗ ಅಪೂರ್ವ ಸ್ನೇಹ ಬಳಗದ ವತಿಯಿಂದ ಗೋ ಪೂಜೆ ನೆರವೇರಿಸಿ ಗೋವುಗಳಿಗೆ ಮೇವು ವಿತರಿಸಲಾಯಿತು. ಈ ವೇಳೆ ಮಾತನಾಡಿದ ನಗರಪಾಲಿಕೆ ಮಾಜಿ ಸದಸ್ಯ …

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಗೋ ಪೂಜೆ Read More

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪ್ರಭಾವವಿಲ್ಲ;ಜೆಡಿಎಸ್ ಭದ್ರ ಕೋಟೆ:ನಿಖಿಲ್

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಬಗ್ಗೆ ದೆಹಲಿಯ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ಈಗಾಗಲೇ ವರದಿ ದೆಹಲಿಯ ಬಿಜೆಪಿ ಹೈಕಮಾಂಡ್ ಕೈ ಸೇರಿದೆ,ಕೆಲವೇ ದಿನಗಳಲ್ಲಿ ಎನ್ ಡಿ ಎ …

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪ್ರಭಾವವಿಲ್ಲ;ಜೆಡಿಎಸ್ ಭದ್ರ ಕೋಟೆ:ನಿಖಿಲ್ Read More

ಶ್ರೀ ಕೃಷ್ಣನ ವಿಚಾರಧಾರೆಗಳು ಪ್ರೇರಣೆಯಾಗಲಿ:ರವಿ ಶಾಸ್ತ್ರಿ

ಮೈಸೂರು: ಮಹಾಭಾರತದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಸಾರವನ್ನು ತಿಳಿಸುತ್ತದೆ, ಶಿಷ್ಟರ ರಕ್ಷಣೆಗಾಗಿ ದುಷ್ಟರ ಸಂಹಾರ ಮಾಡಿದ ಶ್ರೀಕೃಷ್ಣನ ಬಾಲ್ಯದ ಲೀಲೆಗಳು ಮಕ್ಕಳಿಗೆ ಪ್ರೇರಣೆಯಾಗಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿ ಶಾಸ್ತ್ರಿ ಹೇಳಿದರು. ನಗರದ ಸರಸ್ವತಿಪುರಂನಲ್ಲಿರುವ ಶ್ರೀಕೃಷ್ಣ ದಾಮದಲ್ಲಿ …

ಶ್ರೀ ಕೃಷ್ಣನ ವಿಚಾರಧಾರೆಗಳು ಪ್ರೇರಣೆಯಾಗಲಿ:ರವಿ ಶಾಸ್ತ್ರಿ Read More

ಜನನಿಬಿಡ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆಪಾಲಿಕೆ ಬಜಾರ್:ಸಿಎಂ ಸೂಚನೆ

ಬೆಂಗಳೂರು:ನಗರದ ಜನನಿಬಿಡ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹವಾನಿಯಂತ್ರಿತ ಪಾಲಿಕೆ ಬಜಾರ್ ನಿರ್ಮಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಜಯನಗರ ಬಸ್/ಮೆಟ್ರೊ ನಿಲ್ದಾಣದ ಬಳಿ ಮುಖ್ಯ ಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಹವಾನಿಯಂತ್ರಿತ ಮಾರುಕಟ್ಟೆಕೃಷ್ಣದೇವರಾಯ ಪಾಲಿಕೆ ಬಜಾರ್ ಉದ್ಘಾಟಿಸಿ ಮಾತನಾಡಿದರು. ಬೀದಿವ್ಯಾಪರಿಗಳಿಗೆ …

ಜನನಿಬಿಡ ಸ್ಥಳಗಳಲ್ಲಿ ಬೀದಿ ವ್ಯಾಪಾರಿಗಳಿಗೆಪಾಲಿಕೆ ಬಜಾರ್:ಸಿಎಂ ಸೂಚನೆ Read More

ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಮೈಸೂರು: ಅಥರ್ವ ಲೈಫ್ ಸ್ಕಿಲ್ಸ್ಫೌಂಡೇಶನ್ ವತಿಯಿಂದ ಆಯೋಜಿಸಿದ್ದ ಭಾರತದ ಧ್ವಜ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಚಿತ್ರ ಬಿಡಿಸುವ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಒಟ್ಟು ನಾಲ್ಕು ವಿಭಾಗಗಳ ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.ಎಲ್ ಕೆ ಜಿ ವಿಭಾಗ:ಮೊದಲ ಬಹುಮಾನಸುದ್ದಿ …

ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ Read More

ಶಾಲಾ, ಕಾಲೇಜು ವ್ಯಾಪಿಯಲ್ಲಿ ತಂಬಾಕು ಮಾರಾಟ ಮಾಡಿದರೆ ಕಠಿಣ ಶಿಕ್ಷೆ: ಡಾ. ಪಿ ಶಿವರಾಜು

ಮೈಸೂರು: ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಪಿ ಶಿವರಾಜು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ …

ಶಾಲಾ, ಕಾಲೇಜು ವ್ಯಾಪಿಯಲ್ಲಿ ತಂಬಾಕು ಮಾರಾಟ ಮಾಡಿದರೆ ಕಠಿಣ ಶಿಕ್ಷೆ: ಡಾ. ಪಿ ಶಿವರಾಜು Read More

ಬಾಳೆ ತೋಟದಲ್ಲಿ ಮಹಿಳೆ ಶವಪತ್ತೆ:ಅತ್ಯಾಚಾರ‌ ಶಂಕೆ

ಮೈಸೂರು:ಬಾಳೆಯ ತೋಟದಲ್ಲಿ ಮಹಿಳೆ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು,ಅತ್ಯಾಚಾರ ಶಂಕೆ‌ ವ್ಯಕ್ತವಾಗಿದೆ. ನಂಜನಗೂಡು ತಾಲೂಕು ಗಟ್ಟವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.ಶಿವಪುರ ಗ್ರಾಮದ ನಿವಾಸಿ ಶಶಿಕಲಾ (38) ಕೊಲೆಯಾದ ದುರ್ದೈವಿ. ಗಟ್ಟವಾಡಿ ಗ್ರಾಮದ ನಂಜುಂಡಪ್ಪ ಎಂಬುವರಿಗೆ ಸೇರಿದ ಬಾಳೆ ತೋಟದಲ್ಲಿ ಅನುಮಾನಾಸ್ಪದವಾಗಿ …

ಬಾಳೆ ತೋಟದಲ್ಲಿ ಮಹಿಳೆ ಶವಪತ್ತೆ:ಅತ್ಯಾಚಾರ‌ ಶಂಕೆ Read More