ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು:ಸಿಎಂ

ಬೆಂಗಳೂರು: ಧರ್ಮ-ಜಾತಿ ಹೆಸರಲ್ಲಿ ಸಮಾಜವನ್ನು ಒಡೆಯುತ್ತಾ ಹೋದ ಹಾಗೆ ಅಸಮಾನತೆ ಕೂಡಾ‌ ಹೆಚ್ಚುತ್ತಾ ಹೋಗುತ್ತದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗಾಂಧಿ ಸ್ಮಾರಕ ನಿಧಿಯ 75ನೇ ವರ್ಷದ ಸಂಸ್ಮರಣೆ ಹಿನ್ನೆಲೆಯಲ್ಲಿ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ 21ನೇ ಶತಮಾನಕ್ಕೆ ಮಹಾತ್ಮಗಾಂಧೀಜಿ ಅಂತಾರಾಷ್ಟ್ರೀಯ …

ಜಾತಿ ವ್ಯವಸ್ಥೆ ಕಾರಣದಿಂದ ಬಹು ಜನರು ಶಿಕ್ಷಣದಿಂದ ವಂಚಿತರಾದರು:ಸಿಎಂ Read More

ರಾಜ್ಯಪಾಲ ಸಿ ಎಚ್ ವಿಜಯಶಂಕರ್ ಗೆ ಶುಭ ಕೋರಿದ ತನ್ವೀರ್ ಸೇಠ್

ಮೈಸೂರು: ಮೈಸೂರಿನ ಊಟಿ ರಸ್ತೆಯಲ್ಲಿರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಆಗಮಿಸಿದ ಮೇಘಾಲಯ ರಾಜ್ಯಪಾಲರಾದ ಸಿ. ಎಚ್ ವಿಜಯಶಂಕರ್ ರವರಿಗೆ ಮಾಜಿ ಸಚಿವರು ಹಾಗೂ ಶಾಸಕರಾದ ತನ್ವೀರ್ ಸೇಠ್ ಶುಭ ಕೋರಿದರು. ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಇಂದು ವಿಜಯಶಂಕರ್ …

ರಾಜ್ಯಪಾಲ ಸಿ ಎಚ್ ವಿಜಯಶಂಕರ್ ಗೆ ಶುಭ ಕೋರಿದ ತನ್ವೀರ್ ಸೇಠ್ Read More

ನಮ್ಮ ನಾಡಿನ ಹಿರಿಮೆ, ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತೇನೆ:ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್

ಮೈಸೂರು,:ಮೇಘಾಲಯ ರಾಜ್ಯಪಾಲರಾದ ಸಿ.ಎಚ್.ವಿಜಯಶಂಕರ್ ಅವರನ್ನು ಶ್ರೀ ‌ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಕಿರಿಯ ಶ್ರೀಗಳಾದ ಶ್ರೀ ದತ್ತ‌ ವಿಜಯಾನಂದ ತೀರ್ಥ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಾಗರೀಕ ಅಭಿನಂದನಾ ಸಮಿತಿ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿ. ಎಚ್ ವಿಜಯಶಂಕರ್ …

ನಮ್ಮ ನಾಡಿನ ಹಿರಿಮೆ, ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತೇನೆ:ರಾಜ್ಯಪಾಲ ಸಿ.ಹೆಚ್ ವಿಜಯಶಂಕರ್ Read More

ಕನ್ನಡ ಭಾಷೆ, ಬೆಳವಣಿಗೆ,ಸಮಾಜ ಸುಧಾರಣೆಗೆ ಬಸವಣ್ಣ ನವರ ವಚನಗಳು ಜೀವತುಂಬಿದೆ:ಗಿರೀಶ್

ಮೈಸೂರು:ಕನ್ನಡ ಭಾಷೆ,ಬೆಳವಣಿಗೆ,ಸಮಾಜ ಸುಧಾರಣೆಗೆ ಬಸವಣ್ಣ ನವರ ವಚನಗಳು ಜೀವತುಂಬಿದೆ ಎಂದು ಜೀವಧಾರ ರಕ್ತನಿಧಿ ಕೇಂದ್ರದ ಗಿರೀಶ್ತಿಳಿಸಿದರು. ಮೈಸೂರು ದಸರಾ ವಸ್ತುಪ್ರದರ್ಶನದ ಕರ್ನಾಟಕ ಸಂಭ್ರಮ50 ಸಾಂಸ್ಕೃತಿಕ ವೇದಿಕೆಯಲ್ಲಿ ಕರ್ನಾಟಕ‌ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ರವರ ವಚನಗಾಯನ ಹಾಗೂ ನೃತ್ಯರೂಪಕ ಕಾರ್ಯಕ್ರಮವನ್ನ ಉದ್ಘಾಟಿಸಿ …

ಕನ್ನಡ ಭಾಷೆ, ಬೆಳವಣಿಗೆ,ಸಮಾಜ ಸುಧಾರಣೆಗೆ ಬಸವಣ್ಣ ನವರ ವಚನಗಳು ಜೀವತುಂಬಿದೆ:ಗಿರೀಶ್ Read More

ಕದನ ವೀರ ಚಿತ್ರಕ್ಕೆ‌ ಸಿ. ಹೆಚ್ ವಿಜಯಶಂಕರ್, ಯದುವೀರ್ ಶುಭ ಹಾರೈಕೆ

ಮೈಸೂರು, ಆ.23: ಯೋಧರ ತ್ಯಾಗ, ಬಲಿದಾನ, ಶೌರ್ಯದ ಬಗ್ಗೆ ನಿರ್ಮಾಣ ಆಗಿರುವ ಕದನ ವೀರ ಚಲನ ಚಿತ್ರಕ್ಕೆ ರಾಜ್ಯಪಾಲ ಸಿ. ಹೆಚ್ ವಿಜಯಶಂಕರ್ ಮತ್ತು ಸಂಸದ ಯದುವೀರ್ ಶುಭ ಹಾರೈಸಿದರು. ಭವಿಷ್ಯದ ಸೈನಿಕರಾದ ಸೈನಿಕ ಅಕಾಡೆಮಿ (ರಿ) ಮೈಸೂರು ವತಿಯಿಂದ ಕದನ …

ಕದನ ವೀರ ಚಿತ್ರಕ್ಕೆ‌ ಸಿ. ಹೆಚ್ ವಿಜಯಶಂಕರ್, ಯದುವೀರ್ ಶುಭ ಹಾರೈಕೆ Read More

ದಸರಾ ಕಳೆಗಟ್ಟುವಾಗಲೇ ಸ್ಫೋಟಕಗಳು ಪತ್ತೆ:ಮೈಸೂರಿನಲ್ಲಿ ಆತಂಕ

ಮೈಸೂರು, ಆ.23: ನಾಡ ಹಬ್ಬ ದಸರಾ ಮಹೋತ್ಸವ ಕಳೆಗಟ್ಟಲಾರಂಭಿಸಿರುವಾಗಲೇ ಮೈಸೂರಿನಲ್ಲಿ ಭಾರಿ ಸ್ಫೋಟಕ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಮೈಸೂರು ಜಿಲ್ಲೆಯ ಟಿ.ನರಸಿಪುರ ತಾಲೂಕಿನ ಕೆಂಪಯ್ಯನಹುಂಡಿ ಸಮೀಪದ ಹೋಟೆಲ್ ನಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ದುಷ್ಕರ್ಮಿಗಳು ನೀಲಿ ಬಣ್ಣದ ಬ್ಯಾಗ್ ನಲ್ಲಿ ಸ್ಫೋಟಕ ವಸ್ತುಗಳನ್ನು …

ದಸರಾ ಕಳೆಗಟ್ಟುವಾಗಲೇ ಸ್ಫೋಟಕಗಳು ಪತ್ತೆ:ಮೈಸೂರಿನಲ್ಲಿ ಆತಂಕ Read More

ಶಾಲಾ ಮಕ್ಕಳ ಹಾಲಿನ ಪೌಡರ್ ಕದ್ದಿದ್ದ ಮುಖ್ಯ ಶಿಕ್ಷಕ ಅಮಾನತು

ಮೈಸೂರು, ಆ.23: ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡಿದ್ದ ಹಾಲಿನ ಪೌಡರ್ ಪ್ಯಾಕೇಟ್ ಕದ್ದೊಯ್ದಿದ್ದ ಮುಖ್ಯ ಶಿಕ್ಷಕನನ್ನು ಅಮಾನತುಪಡಿಸಲಾಗಿದೆ. ಎಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯ ಮುಖ್ಯ ಶಿಕ್ಷಕ ಗಣೇಶ್ ನನ್ನು ಅಮಾನತು ಪಡಿಸಲಾಗಿದೆ. ಇದೇ ಸೋಮವಾರ ಶಾಲೆಯಲ್ಲಿದ್ದ ಹತ್ತು …

ಶಾಲಾ ಮಕ್ಕಳ ಹಾಲಿನ ಪೌಡರ್ ಕದ್ದಿದ್ದ ಮುಖ್ಯ ಶಿಕ್ಷಕ ಅಮಾನತು Read More

ಅರಮನೆಯಲ್ಲಿ ಗಜಪಡೆಗೆ ಅದ್ದೂರಿ ಸ್ವಾಗತ

ಮೈಸೂರು,ಆ.23: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ‌ ಮೊದಲ ಹಂತದ ಗಜಪಡೆಯನ್ನು ಅರಮನೆಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ದಸರಾ ಗಜಪಡೆಯ ಆಗಮನದಿಂದ ಸಾಂಸ್ಕೃತಿಕ ನಗರಿಯಲ್ಲಿ ಈಗಾಗಲೇ ಹಬ್ಬದ ವೈಭವ ಕಳೆಗಟ್ಟಿದೆ. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಗಜಪಡೆಗೆ ಮೈಸೂರು ಜಿಲ್ಲಾಡಳಿತ, …

ಅರಮನೆಯಲ್ಲಿ ಗಜಪಡೆಗೆ ಅದ್ದೂರಿ ಸ್ವಾಗತ Read More

ಸಾವಿರಾರು ನಿವೇಶನಗಳನ್ನು ಸಿಎಂ, ಬೆಂಬಲಿಗರು ಲೂಟಿ ಮಾಡಿದ್ದಾರೆ:ಅಶೋಕ್

ಮಂಡ್ಯ, ಆ. 23: ಮುಡಾ ಹಗರಣದಲ್ಲಿ 14 ನಿವೇಶನ ಅಷ್ಟೇ ಅಲ್ಲಾ ಸಾವಿರಾರು ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರು ಲೂಟಿ ಹೊಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದರು. ಈ ಹಗರಣದ ಹಿಂದೆ ಇರುವ ದೊಡ್ಡ …

ಸಾವಿರಾರು ನಿವೇಶನಗಳನ್ನು ಸಿಎಂ, ಬೆಂಬಲಿಗರು ಲೂಟಿ ಮಾಡಿದ್ದಾರೆ:ಅಶೋಕ್ Read More

ಮುಡಾ ಹಗರಣ; ಸಿಎಂ, ಕುಟುಂಬದ ಪಾತ್ರವಿದೆ: ದಾಖಲೆ ಇಟ್ಟ ಕುಮಾರಸ್ವಾಮಿ

ಬೆಂಗಳೂರು,ಆ.23: ಮೂಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ದಾಖಲೆ ಸಮೇತ ಉತ್ತರ ನೀಡಿದ್ದಾರೆ. ಇದರ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಹೆಚ್ ಡಿ ಕೆ, …

ಮುಡಾ ಹಗರಣ; ಸಿಎಂ, ಕುಟುಂಬದ ಪಾತ್ರವಿದೆ: ದಾಖಲೆ ಇಟ್ಟ ಕುಮಾರಸ್ವಾಮಿ Read More