ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ:ಅಭಿಮಾನಿಗಳು ಖುಷ್

ಬೆಂಗಳೂರು, ಆ‌.22: ಕಾಂತಾರ ಚಾಪ್ಟರ್ 1ಸಿನಿಮಾದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಅವರು ಕಳರಿ ಪಯಟ್ಟು ಮಾಡಿದ್ದು ಅಭಿಮಾನಿಗಳು‌ ಕುಣಿಯುವಂತೆ ಮಾಡಿದೆ. ಇತ್ತೀಚೆಗೆ ರಿಷಬ್ ಕಳರಿ ಪಯಟ್ಟು ಕಲಿಯುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು. ಕಾಂತಾರ ಚಾಪ್ಟರ್ 1 ರಲ್ಲಿಕಳರಿ ಪಯಟ್ಟು …

ಕಳರಿ ಪಯಟ್ಟು ವೀರನ ಪಾತ್ರದಲ್ಲಿ ರಿಷಬ್ ಶೆಟ್ಟಿ:ಅಭಿಮಾನಿಗಳು ಖುಷ್ Read More

ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: 79,270 ರೂ ವಶ

ಮೈಸೂರು, ಆ.22: ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿ 79,270 ರೂ ವಶ ಪಡಿಸಿಕೊಂಡಿದ್ದಾರೆ. ಮೈಸೂರಿನ ಕುವೆಂಪುನಗರ 2ನೇ ಹಂತ, ಎಂ ಬ್ಲಾಕ್ 10ನೇ ಕ್ರಾಸ್ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟು ಅಂದರ್‌ಬಾಹರ್ ಇಸ್ಪೀಟು ಜೂಜಾಟದಲ್ಲಿ …

ಜೂಜಾಟ ಅಡ್ಡೆ ಮೇಲೆ ಸಿಸಿಬಿ ಪೊಲೀಸರ ದಾಳಿ: 79,270 ರೂ ವಶ Read More

ಮಂತ್ರಾಲಯದಲ್ಲಿ ರಾಯರ ಉತ್ತರಾರಾಧನೆ ಸಂಭ್ರಮ

ರಾಯಚೂರು,ಆ.22: ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 353 ನೇ ಆರಾಧನಾ ಮಹೋತ್ಸವ ಪ್ರಯುಕ್ತ ರಾಯರ ಉತ್ತರಾರಾಧನೆ ಸಂಭ್ರಮ ಮನೆ ಮಾಡಿದೆ. ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಿರಂತರವಾಗಿ ನಡೆಯುತ್ತಿದೆ. ಆರಾಧನಾ ಮಹೋತ್ಸವದ ಕೊನೆಯ ಘಟ್ಟ ತಲುಪಿದ್ದು, ರಾಯರು ವೃಂದಾವನಸ್ಥರಾದ ಮರುದಿನವನ್ನ ಉತ್ತರರಾಧನೆಯಾಗಿ ಆಚರಣೆ …

ಮಂತ್ರಾಲಯದಲ್ಲಿ ರಾಯರ ಉತ್ತರಾರಾಧನೆ ಸಂಭ್ರಮ Read More

ಮಹಾದಾಯಿ ಜಲವಿವಾದ: ವರದಿ ನೀಡುವ ಅವಧಿ ವಿಸ್ತರಿಸಿದ ಸಚಿವಾಲಯ

ನವದೆಹಲಿ,ಆ.22: ಮಹಾದಾಯಿ ಜಲವಿವಾದ ಕುರಿತು ಇನ್ನಷ್ಟು ವರದಿ ಸಲ್ಲಿಸಬೇಕಾಗಿರುವುದರಿಂದ ಮಹಾದಾಯಿ ನ್ಯಾಯಮಂಡಳಿಗೆ 6 ತಿಂಗಳವರೆಗೆ ಅವಧಿಯನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ಮಹದಾಯಿ ನೀರು ಹಂಚಿಕೆ ವಿವಾದ ಕುರಿತು ಪರಿಹಾರ ಕಂಡುಕೊಳ್ಳಲು ಮಹದಾಯಿ ನ್ಯಾಯಮಂಡಳಿಯನ್ನು …

ಮಹಾದಾಯಿ ಜಲವಿವಾದ: ವರದಿ ನೀಡುವ ಅವಧಿ ವಿಸ್ತರಿಸಿದ ಸಚಿವಾಲಯ Read More

ಆ.25ರಂದು‌ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳವರ 109ನೇ ಜಯಂತಿ

ಮೈಸೂರು,ಆ. 22: ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 109ನೇ ಜಯಂತಿ ಮಹೋತ್ಸವವನ್ನು ಆ. 25ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯದರ್ಶಿ ಡಾ. ಮಂಜುನಾಥ್ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು,ಆ.25 ರ ಬೆಳಿಗ್ಗೆ …

ಆ.25ರಂದು‌ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳವರ 109ನೇ ಜಯಂತಿ Read More

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು

ಮಂಗಳೂರು,ಆ.22: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ತಡರಾತ್ರಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಐವನ್ ಡಿಸೋಜಾ ಮನೆ ಮೇಲೆ ಕಲ್ಲು …

ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಿದ ದುಷ್ಕರ್ಮಿಗಳು Read More

ಚಾಮರಾಜನಗರಕ್ಕೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ:ಸಿದ್ದು

ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋಧ್ಯಮ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಚೆಲುವ ಚಾಮರಾಜನಗರ ಭರಚುಕ್ಕಿ ಜಲಪಾತೋತ್ಸವ ವನ್ನು ಸಿಎಂ ಸಿದ್ದರಾಮಯ್ಯ‌ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿದ್ದು,ಪರಿಸರ ಪ್ರವಾಸೋಧ್ಯಮಕ್ಕೆ ಚಾಮರಾಜನಗರ ಉತ್ತಮ, ಆದರೆ ಆರ್ಥಿಕವಾಗಿ, ಸಾಮಾಜಿಕವಾಗಿ ನಗರ …

ಚಾಮರಾಜನಗರಕ್ಕೆ ಬಂದಾಗೆಲ್ಲಾ ನನ್ನ ಕುರ್ಚಿ ಹೆಚ್ಚು ಗಟ್ಟಿಯಾಗಿದೆ:ಸಿದ್ದು Read More

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ಮತ್ತು ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶಾಕ್ ನೀಡಿದರು. ಮುಂಜಾನೆ ಸುಮಾರು 5 ಗಂಟೆಗೆ ಕಮಿಷನರ್ ಇಡಾ ಯಾರ್ಟಿನ್ ಮಾರ್ಬನಿಂಗ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಯಿತು. 40 …

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ Read More

ರಾಜ್ಯ ಅಭಿವೃದ್ದಿ ಮಾಡದೆ ಭ್ರಷ್ಟಾಚಾರ ಮಾಡಿದ್ದಾರೆ-ವಿಜಯೇಂದ್ರ ಕಿಡಿ

ಮಂಡ್ಯ: ಕಾಂಗ್ರೆಸ್‌ ನವರು ಅನೇಕ ಭರವಸೆ ನೀಡಿ ಅಧಿಕಾರಕ್ಕೆ ಬಂದರು, ಆದರೆ ರಾಜ್ಯವನ್ನು ಅಭಿವೃದ್ದಿ ಮಾಡದೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬಿಜೆಪಿ ಜೆಡಿಎಸ್ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ನಾಲ್ಕನೇ ದಿನದಲ್ಲಿ …

ರಾಜ್ಯ ಅಭಿವೃದ್ದಿ ಮಾಡದೆ ಭ್ರಷ್ಟಾಚಾರ ಮಾಡಿದ್ದಾರೆ-ವಿಜಯೇಂದ್ರ ಕಿಡಿ Read More

ಹಾಸನ ಜಿಲ್ಲೆ ಬಾಳ್ಳುಪೇಟೆ ಬಳಿ ಭೂಕುಸಿತ: ಮಂಗಳೂರು ರೈಲ್ವೆ ಮಾರ್ಗ ಬಂದ್

ಹಾಸನ: ಬೆಂಗಳೂರು- ಹಾಸನ-ಮಂಗಳೂರು ಮಾರ್ಗದ ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದ ಮಣ್ಣು ಕುಸಿದ ಪರಿಣಾಮ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರೈಲು ಮಾರ್ಗ ಸ್ಥಗಿತವಾಗಿದೆ. ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ರೈಲು ನಿಲ್ದಾಣ ಬಳಿ ರೈಲ್ವೆ ಹಳಿ ಮೇಲೆಯೇ ಭಾರಿ ಪ್ರಮಾಣದ …

ಹಾಸನ ಜಿಲ್ಲೆ ಬಾಳ್ಳುಪೇಟೆ ಬಳಿ ಭೂಕುಸಿತ: ಮಂಗಳೂರು ರೈಲ್ವೆ ಮಾರ್ಗ ಬಂದ್ Read More