ರಾಜಾ ಕಾಲುವೆ ಮೇಲೆ‌ ಕಟ್ಟಿದ್ದ ಕಟ್ಟಡ ತೆರವು

ಮೈಸೂರು: ರಾಜಾ ಕಾಲುವೆಯನ್ನೆ ಆಕ್ರಮಿಸಿಕೊಂಡು ನಿರ್ಮಿಸಲಾಗಿದ್ದ ಕಟ್ಟಡವನ್ನ ತಾಲೂಕು ಆಡಳಿತ ತೆರವು ಗೊಳಿಸಿತು. ಅಕ್ರಮ ಕಟ್ಟಡದ ಬಗ್ಗೆ ಆರ್.ಟಿ.ಐಕಾರ್ಯಕರ್ತ ಬಿ.ಎನ್.ನಾಗೇಂದ್ರ ನೀಡಿದ ದೂರಿನ ಅನ್ವಯ ದಾಖಲೆಗಳನ್ನ ಪರಿಶೀಲಿ ಸಿದ ತಹಸೀಲ್ದಾರ್ ಮಹೇಶ್ ಕುಮಾರ್ ಕಟ್ಟಡವನ್ನ ತೆರುವುಗೊಳಿಸಿದ್ದಾರೆ. ಮೈಸೂರಿನ ಕುರುಬಾರಹಳ್ಳಿ ಗ್ರಾಮದ ಸರ್ವೆ …

ರಾಜಾ ಕಾಲುವೆ ಮೇಲೆ‌ ಕಟ್ಟಿದ್ದ ಕಟ್ಟಡ ತೆರವು Read More

ಜೆಡಿಎಸ್ ವಿರುದ್ಧ ಪ್ಲೆಕ್ಸ್ ಸಮರ ಸಾರಿದ ಕಾಂಗ್ರೆಸ್

ಮೈಸೂರು: ರಾಜ್ಯ ಸರಕಾರದ ವಿರುದ್ಧ ಬಿಜೆಪಿ-ಜೆಡಿಎಸ್  ಹೋರಾಟ ನಡೆಸುತ್ತಿರುವಾಗಲೇ ಕಾಂಗ್ರೆಸ್ ನವರು ಜೆಡಿಎಸ್ ವಿರುದ್ಧ ಪ್ಲೆಕ್ಸ್ ಸಮರ ಸೇರಿದ್ದಾರೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ವಿರುದ್ಧ ಕೇಳಿ ಬಂದಿರುವ ಮೂಡ ಹಗರಣ ವಿಚಾರ ಮುಂದಿಟ್ಟುಕೊಂಡು ಬಿಜೆಪಿ,ಜೆಡಿಎಸ್ ಪಾದಯಾತ್ರೆ ಮಾಡುತ್ತಿವೆ. ಇದಕ್ಕೆ …

ಜೆಡಿಎಸ್ ವಿರುದ್ಧ ಪ್ಲೆಕ್ಸ್ ಸಮರ ಸಾರಿದ ಕಾಂಗ್ರೆಸ್ Read More

ತುಂಗಭದ್ರಾ ಜಲಾಶಯದ 19 ನೇ ಗೇಟ್​​ ಚೈನ್ ಲಿಂಕ್ ಕಟ್:ಅಪಾರ ನೀರು ವೇಸ್ಟ್

ಕೊಪ್ಪಳ: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನೆ ನಂಬರ್‌ ಗೇಟ್​​ನ ಚೈನ್ ಲಿಂಕ್ ತುಂಡಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಶನಿವಾರ ರಾತ್ರಿ ಸುಮಾರು 11 ಗಂಟೆ ವೇಳೆ ಚೈನ್ ಲಿಂಕ್ ತುಂಡಾಗಿ 1 ಲಕ್ಷ …

ತುಂಗಭದ್ರಾ ಜಲಾಶಯದ 19 ನೇ ಗೇಟ್​​ ಚೈನ್ ಲಿಂಕ್ ಕಟ್:ಅಪಾರ ನೀರು ವೇಸ್ಟ್ Read More

ಯುವ ಡಿವೋರ್ಸ್‌ ಪ್ರಕರಣ ಆ. 23ಕ್ಕೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆಯನ್ನು ಆಗಸ್ಟ್‌ 23ಕ್ಕೆ ಮುಂದೂಡಲಾಗಿದೆ. ಗುರುವಾರ 1ನೆ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಿಚ್ಚೇದನ ಅರ್ಜಿಗೆ ಯುವ ಪತ್ನಿ …

ಯುವ ಡಿವೋರ್ಸ್‌ ಪ್ರಕರಣ ಆ. 23ಕ್ಕೆ ಮುಂದೂಡಿಕೆ Read More

ಆ. 14ರ ತನಕ ದರ್ಶನ್‌ ಅಂಡ್ ಗ್ಯಾಂಗ್ ಗೆ ಜೈಲೇ ಗತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್‌ ನ  ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಆಗಸ್ಟ್‌ 14 ರವರೆಗೆ ವಿಸ್ತರಿಸಿ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ …

ಆ. 14ರ ತನಕ ದರ್ಶನ್‌ ಅಂಡ್ ಗ್ಯಾಂಗ್ ಗೆ ಜೈಲೇ ಗತಿ Read More

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ

ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನ ಮೇಲೆ ಬೆಳ್ಳಂ ಬೆಳಿಗ್ಗೆ ಪೊಲೀಸರು ಮತ್ತು ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಶಾಕ್ ನೀಡಿದರು. ಮುಂಜಾನೆ ಸುಮಾರು 5 ಗಂಟೆಗೆ ಕಮಿಷನರ್ ಇಡಾ ಯಾರ್ಟಿನ್ ಮಾರ್ಬನಿಂಗ್ ನೇತೃತ್ವದಲ್ಲಿ ಹಿಂಡಲಗಾ ಜೈಲಿನ ಮೇಲೆ ದಾಳಿ ನಡೆಯಿತು. 40 …

ಬೆಳ್ಳಂ ಬೆಳಿಗ್ಗೆ ಹಿಂಡಲಗಾ ಜೈಲಿನ ಮೇಲೆ 200 ಕ್ಕೂ ಹೆಚ್ಚು ಪೊಲೀಸರ ದಾಳಿ Read More

ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ: ವಿಜಯೇಂದ್ರ ಟಾಂಗ್

ರಾಮನಗರ: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ ಮತ್ತು ಅವರ ಸರ್ಕಾರಕ್ಕೆ ಮುಟ್ಟಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು. ನಮ್ಮ ಹೋರಾಟದ ಪರಿಣಾಮದಿಂದ ಕಾಂಗ್ರೆಸ್ ಸರ್ಕಾರ ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು. ರಾಮನಗರದ ಕೆಂಗಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟಿದೆ: ವಿಜಯೇಂದ್ರ ಟಾಂಗ್ Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ. ಮೈಸೂರಿನ ಸ್ನೇಹ ಮಯಿ ಕೃಷ್ಣ …

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ Read More

ಬಿಜೆಪಿ, ಜೆಡಿಎಸ್ ಕನಸು ನನಸಾಗದು:ಲಕ್ಷ್ಮೀ ‌ಹೆಬ್ಬಾಳ್ಕರ್

ಮಂಡ್ಯ: ಬಿಜೆಪಿ, ಜೆಡಿಎಸ್ ಪಕ್ಷದವರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ ಅದು ನನಸಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟಾಂಗ್ ನೀಡಿದರು. ಮಂಡ್ಯದಲ್ಲಿ ಮಂಗಳವಾರ ನಡೆದ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಪಾದಯಾತ್ರೆ …

ಬಿಜೆಪಿ, ಜೆಡಿಎಸ್ ಕನಸು ನನಸಾಗದು:ಲಕ್ಷ್ಮೀ ‌ಹೆಬ್ಬಾಳ್ಕರ್ Read More

82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ:ಬಿಎಸ್ ವೈ ವಿರುದ್ಧ ಸಿಎಂ ಗರಂ

ಮೈಸೂರು: ಯಡಿಯೂರಪ್ಪನವರು ಕೋರ್ಟ್ ದಯದಿಂದ ಹೊರಗಡೆ ಇದ್ದಾರೆ,ಈ ವಯಸ್ಸಿನಲ್ಲಿ ಫೋಕ್ಸೋ ಕೇಸ್ ಹಾಕಿಸಿಕೊಂಡಿದ್ದಾರೆ,82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ ಎಂದು ಸಿಎಂ ಸಿದ್ದರಾಮಯ್ಯ‌ ಟಾಂಗ್ ನೀಡಿದರು. ಮೈಸೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಪಾದಯಾತ್ರೆ ಮುಗಿಯುವಷ್ಟರಲ್ಲಿ ಸಿಎಂ ರಾಜೀನಾಮೆ ಎಂಬ …

82 ನೇ ವಯಸ್ಸಿನಲ್ಲಿ ಇದೆಲ್ಲ ಬೇಕಿತ್ತಾ:ಬಿಎಸ್ ವೈ ವಿರುದ್ಧ ಸಿಎಂ ಗರಂ Read More