ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿದ್ದು ಅಸಮಾಧಾನ

ಬೆಂಗಳೂರು: ಬಿಜೆಪಿ- ಎನ್‌ಡಿಎ ಸರ್ಕಾರ ಸಂಪೂರ್ಣವಾಗಿ ಅಲ್ಪಸಂಖ್ಯಾತ ವಿರೋಧಿಗಳು ಅವರಿಗೆ ಸಾಮಾಜಿಕ ನ್ಯಾಯ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮಾಜಿ ಮುಖ್ಯ ಮಂತ್ರಿ ಎಸ್‌. ನಿಜಲಿಂಗಪ್ಪ ಅವರ ಪುಣ್ಯ ಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಆವರಣದಲ್ಲಿರುವ ನಿಜಲಿಂಗಪ್ಪ ಪ್ರತಿಮೆಗೆ ಪುಷ್ಪ …

ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿದ್ದು ಅಸಮಾಧಾನ Read More

ವಕ್ಫ್ ಬೋರ್ಡ್‌ ಅಧಿಕಾರ ಕಡಿಮೆ ಮಾಡುವ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ವಕ್ಫ್ ಬೋರ್ಡ್‌ ಅಧಿಕಾರವನ್ನು ಕಡಿಮೆ ಮಾಡುವ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ. ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವ ಕಿರಣ್‌ ರಿಜುಜು ಅವರು ಮಸೂದೆಯನ್ನು ಮಂಡಿಸಿದರು. ಈ ಮಸೂದೆ ಈಗ …

ವಕ್ಫ್ ಬೋರ್ಡ್‌ ಅಧಿಕಾರ ಕಡಿಮೆ ಮಾಡುವ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ Read More

ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ, ನಿಮ್ಮ ಕೈನಲ್ಲಿ ಏನು ಮಾಡಲಾಗಲ್ಲ-ಡಿಕೆಶಿ ಟಾಂಗ್

ಮೈಸೂರು: ಈ ಬಂಡೆ ಸಿದ್ದರಾಮಯ್ಯ  ಜೊತೆಗಿದೆ. ನನ್ನ ಜೊತೆ 136 ಶಾಸಕರಿದ್ದಾರೆ. ನಿಮ್ಮ ಕೈಯಲ್ಲಿ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಬಿಜೆಪಿ,ಜೆಡಿಎಸ್ ಗೆ ಟಾಂಗ್ ನೀಡಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ …

ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ, ನಿಮ್ಮ ಕೈನಲ್ಲಿ ಏನು ಮಾಡಲಾಗಲ್ಲ-ಡಿಕೆಶಿ ಟಾಂಗ್ Read More

ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆಬಲಿಯಾಗೋ ನಲ್ಲಾ, ಕೈ ಕಟ್ಟಿ ಕೂರೋನಲ್ಲ-ಸಿದ್ದು

ಮೈಸೂರು: ನಾನು ಯಾವುದೇ ಕಾರಣಕ್ಕೂ ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗೋನಲ್ಲಾ,,ಕೈ ಕಟ್ಟಿ ಕೂರೋನೂ ಅಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಗುಡುಗಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಸಿಎಂ ಮಾತನಾಡಿದರು. ಈ ನೆಲದ ಶೋಷಿತರು, ಶ್ರಮಿಕರು, ಬಡವರು, …

ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆಬಲಿಯಾಗೋ ನಲ್ಲಾ, ಕೈ ಕಟ್ಟಿ ಕೂರೋನಲ್ಲ-ಸಿದ್ದು Read More

ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಇಲ್ಲವೋ ಕಾದು ನೋಡಿ:ವಿಜಯೇಂದ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಮಾರ್ಮಿಕವಾಗಿ ನುಡಿದರು. ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಜಯೇಂದ್ರ ಅವರು ಪೂಜೆ ಸಲ್ಲಿಸಿ ಮೆರವಣಿಗೆ ಪ್ರಾರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಅವರು …

ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಇಲ್ಲವೋ ಕಾದು ನೋಡಿ:ವಿಜಯೇಂದ್ರ Read More